ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ ಸೆಪ್ಟೆಂಬರ್ 3 ರಂದು ಜಿಲ್ಲಾ ಮಟ್ಟದ ರಂಗೋಲಿ, ಬಾಲ ಬಸವಣ್ಣ ಹಾಗೂ ಇತರ ಬಾಲ ಶರಣರ ವೇಷಧಾರಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ...
ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಎಐಟಿಯು) ನೇತ್ರತ್ವದಲ್ಲಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಔರಾದ್...
ಬೀದರ್ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138 ಮನೆಗಳಿಗೆ ಹಾನಿ ಉಂಟಾಗಿದ್ದು, ಉದ್ದು, ಹೆಸರು ಹಾಗೂ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 7,775 ಹೆಕ್ಟೇರ್ ಬೆಳೆ ಹಾಳಾಗಿದೆ ಎಂದು...
ಬೀದರ್ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ಭಾರಿ ಮಳೆಯಿಂದ ಅತಿವೃಷ್ಟಿಯಾಗಿದ್ದು, ಕೆರೆ-ಕಟ್ಟೆಗಳು ಒಡೆದಿದ್ದು, ರಸ್ತೆ, ಸೇತುವೆ, ಜಾನುವಾರುಗಳು ಕೊಚ್ಚಿ ಹೋಗಿವೆ. ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು ಕ್ಷೇತ್ರಕ್ಕೆ...
ಬೀದರ್ ಜಿಲ್ಲಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾಲ್ಕಿ ತಾಲೂಕಿನ ಹೋಬಳಿ ಕೇಂದ್ರವಾದ ನಿಟ್ಟೂರ(ಬಿ) ನಾಡ ಕಚೇರಿ ಕಟ್ಟಡ ಶಿಥಿಲಗೊಂಡು ನೀರು ಸೋರುತ್ತಿದ್ದು, ಕಚೇರಿ ಆವಣರದಲ್ಲಿ ಅಪಾರ ಪ್ರಮಾಣದಲ್ಲಿ...