ಔರಾದ್ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ‌ ₹1 ಕೋಟಿ ಅನುದಾನ : ಸಂಸದ ಸಾಗರ್ ಖಂಡ್ರೆ

ಬೀದರ್‌ ಜಿಲ್ಲೆಯ ಔರಾದ ಪಟ್ಟಣದ ಐತಿಹಾಸಿಕ ಉದ್ಭವಲಿಂಗ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ‌ ₹1 ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಭರವಸೆ ನೀಡಿದರು. ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ...

ಬೀದರ್‌ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸೋಮವಾರ ಸ್ವೀಕರಿಸಿದರು. ಈ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರ ವರ್ಗಾವಣೆಯಿಂದ ಖಾಲಿಯಾದ ಸ್ಥಳಕ್ಕೆ ಜೂನ್‌ ತಿಂಗಳಲ್ಲಿ...

ಬೀದರ್‌ | ಮಹಿಳಾ ಶೋಷಣೆ ತಡೆಯಲು ಹೋರಾಟವೇ ಅಸ್ತ್ರ : ಮೀನಾಕ್ಷಿ ಬಾಳಿ

ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಅನ್ಯಾಯದ ವಿರುದ್ಧ ಗಟ್ಟಿ ಧ್ವನಿ ಎತ್ತುವ ಕೆಲಸ ಜನವಾದಿ ಮಹಿಳಾ ಸಂಘಟನೆ ಮಾಡುತ್ತಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳಿ ಹೇಳಿದರು.‌ ಹುಮನಾಬಾದ್...

ಔರಾದ್ | ₹6 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ

ಬೈಕ್ ಮೇಲೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತರಿಂದ ₹6.76ಲಕ್ಷ ಮೌಲ್ಯದ 6ಕೆ.ಜಿ 762 ಗ್ರಾಂ ತೂಕದ ಗಾಂಜಾ ಜೊತೆಗೆ...

ಬೀದರ್‌ | ಸ್ಥಳಾಂತರಗೊಂಡ ಜಿಲ್ಲಾಧಿಕಾರಿ ಕಚೇರಿಗೆ ಬಸ್‌ ಓಡಿಸಿ

ಸ್ಥಳಾಂತರಗೊಂಡ ಜಿಲ್ಲಾಧಿಕಾರಿಗಳ ಕಚೇರಿಗೆ ನೂತನ ಬಸ್‌ ನಿಲ್ದಾಣದಿಂದ ಬಸ್‌ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುಲಾಮ್‌ ದಸ್ತಗೀರ್‌ ಅವರು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡ...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ಬೀದರ್‌