ಅಪಘಾತದಲ್ಲಿ ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ನಡೆದಿದೆ.
ಬೀದರ್ ನಗರದಿಂದ ಚಿಟ್ಟಾ ಮಾರ್ಗವಾಗಿ ಘೋಡಂಪಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ...
ಬೀದರ್ ತಾಲ್ಲೂಕಿನ ಸಿಂದೋಲ್-ಯಾಕತಪುರ ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಭಾರತೀಯ ರಾಷ್ಟ್ರೀಯ ಭೀಮ ಆರ್ಮಿ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಈ ಕುರಿತು ಬುಧವಾರ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.
'ಸಿಂದೋಲ್-ಯಾಕತಪುರ...
ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿ ಕಚೇರಿ...
ರಸ್ತೆ ಸುರಕ್ಷತಾ ನಿಯಮ ಮೀರಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರು ಚಾಲಕರಿಗೆ ತಲಾ ₹10 ಸಾವಿರ ದಂಡವನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ.
ಮದ್ಯ ಸೇವಿಸಿ ವಾಹನ ಚಲಾಯಿಸಿದವರ ವಿರುದ್ದ...
ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ₹5 ಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಆಗಲಿದೆ ಎಂದು ಪೌರಾಡಳಿತ ಸಚಿವ, ಬೀದರ್ ಶಾಸಕರೂ ಆದ ರಹೀಂ ಖಾನ್ ಹೇಳಿದರು.
ಮಂಗಳವಾರ ಜನವಾಡ ನಾಡ ಕಚೇರಿ ಆವರಣದಲ್ಲಿ...