ಬಸವಕಲ್ಯಾಣ ನಗರದಿಂದ ನಾರಾಯಣಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ನಿರ್ಮಿಸಿದ ಸೇತುವೆ ಮೇಲೆ ದೊಡ್ಡ ಪ್ರಮಾಣದ ತಗ್ಗು-ಗುಂಡಿಗಳು ಬಿದ್ದಿದ್ದು, ಸಂಚಾರಕ್ಕೆ ಸರ್ಕಸ್ ಮಾಡುವಂತಾಗಿದೆ.
ಕಳೆದ ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಸೇತುವೆ...
ಚಿಟಗುಪ್ಪ ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರ್ ಜಯಶ್ರೀ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮಾಜದಿಂದ ಚಿಟಗುಪ್ಪ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.
ಗಣೇಶ್ ಮಂದಿರದಿಂದ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತದ...
ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ.
ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ...
ಲಿಂಗಾಯತ ಮಹಾ ಮಠದ ವತಿಯಿಂದ ಇಲ್ಲಿಯ ಬಸವಗಿರಿಯ ನಿಸರ್ಗದ ಮಡಿಲಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಕ್ಕ ಅನ್ನಪೂರ್ಣತಾಯಿ ಅವರ ಪ್ರಥಮ ಸ್ಮರಣೋತ್ಸವ ಶುಕ್ರವಾರ ಆರಂಭಗೊಂಡಿತು.
ಮೊದಲಿಗೆ ಗುರುವಚನ ಪರುಷಕಟ್ಟೆಗೆ ತೆರಳಿ, ಪ್ರಭುದೇವ ಸ್ವಾಮೀಜಿ ಅವರ...
ಬೀದರ್ ವಿಶ್ವವಿದ್ಯಾಲಯಕ್ಕೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಟ್ಟು, ವಿಸ್ತರಣಾ ಘಟಕ, ವಿಶೇಷ ಕೇಂದ್ರ ಹಾಗೂ ಮೂಲಸೌಕರ್ಯಕ್ಕಾಗಿ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಸೇರಿದಂತೆ ರಾಜ್ಯ ಸರ್ಕಾರಕ್ಕೆ 26 ಪ್ರಸ್ತಾವನೆಯನ್ನು...