ಅಲ್ಲಮಪ್ರಭು ಮತ್ತು ಬಸವಣ್ಣನವರು ಭಾರತೀಯ ದಾರ್ಶನಿಕ ಪರಂಪರೆಯ ಬಹುದೊಡ್ಡ ತತ್ವಜ್ಞಾನಿಗಳು. ಆಧುನಿಕ ಕಾಲಘಟ್ಟದಲ್ಲಿ ಎದುರಾಗುತ್ತಿರುವ ಹಲವು ಬಿಕ್ಕಟ್ಟುಗಳನ್ನು ವಚನಗಳ ಸರಿಯಾದ ಅಧ್ಯಯನದಿಂದ ದಾಟಬಹುದು ಎಂದು ಬಸವಕಲ್ಯಾಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ...
ಶಾಲಾ ಶಿಕ್ಷಣ ಇಲಾಖೆ 9ನೇ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವ ಪ್ರಸ್ತಾವ ಕೈಬಿಡದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕ ಎಚ್ಚರಿಸಿದೆ.
ಸಂಘದ...
ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಸಹೋದರರಿಬ್ಬರು ಬರ್ಬರವಾಗಿ ಕೊಲೆಗೈದ ಘಟನೆ ಬಸವಕಲ್ಯಾಣ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನಿರುಗುಡಿ ಗ್ರಾಮದ ಪ್ರಶಾಂತ ಬಿರಾದರ್ (25) ಕೊಲೆಯಾದ ಯುವಕ. ಪ್ರಶಾಂತ್ ಕಳೆದ ಕೆಲ ವರ್ಷಗಳಿಂದ...
ಮಹಾಡ್ ಚೌಡರ್ ಕೆರೆ ಪ್ರವೇಶ ವಿಜಯೋತ್ಸವ ಅಂಗವಾಗಿ ಸಮಸಮಾಜ ನಿರ್ಮಾಣದ ಕುರಿತು ವಿಚಾರ ಸಂಕಿರಣ ಹಾಗೂ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಮಿತಿಯಿಂದ...
ನಾಗರಿಕ ಸಮಾಜಕ್ಕೆ ಮಹಿಳೆಯರ ಕೊಡುಗೆ ಅನನ್ಯವಾಗಿದೆ ಎಂದು ಶೈನಿ ಪ್ರದೀಪ್ ಗುಂಟಿ ಹೇಳಿದರು.
ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ವತಿಯಿಂದ ನಗರದ ಐಎಂಎ ಹಾಲ್‍ನಲ್ಲಿ ಈಚೆಗೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ...