ಜಿಲ್ಲೆಯ 867 ಜನವಸತಿ ಪ್ರದೇಶಗಳಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಬೀದರ್ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ...
ಭಾಲ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ದಲಿತ ವಿದ್ಯಾರ್ಥಿ ಪರಿಷತ್ಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಕಾರ್ಯಕರ್ತರ ಸಭೆ ನಡೆಯಿತು.
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ಮ್ಯಾನೆಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...
ಕಟ್ಟಿಗೆ ತುಂಬಿದ ಲಾರಿ ಉರುಳಿಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಮನಾಬಾದ್ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಮಂಗಳವಾರ ಸಂಜೆ ನಡೆದಿದೆ.
ಪಟ್ಟಣದ ಶಿವಪುರ ಬಡಾವಣೆಯ ನಿವಾಸಿ ಎಂಡಿ ಫೇರೋಜ್ ಕರೀಂ...
ಬೀದರ್ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೀದರ ತಾಲ್ಲೂಕಿನ ಆಣದೂರ ಗ್ರಾಮದಲ್ಲಿ ಬೀದರ ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ್ 8ರಂದು ಆಯೋಜಿಸಲು ತೀರ್ಮಾನಿಸಲಾಗಿದೆ.
ಸಮ್ಮೆಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಬೀದರ ದಕ್ಷಿಣ...
ಮಠ ಮಾನ್ಯಗಳಿಗೆ ಭಕ್ತರ ಉದ್ಧಾರ ಹಾಗೂ ಸಮಾಜದ ಹಿತವೇ ಮುಖ್ಯವಾಗಬೇಕು ಎಂದು ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ನುಡಿದರು.
ಬೀದರ್ ನಗರದ ಬಸವಗಿರಿಯಲ್ಲಿ ಭಾನುವಾರ ಲಿಂಗಾಯತ ಮಹಾಮಠದ ವತಿಯಿಂದ ಆಯೋಜಿಸಿದ ಶರಣ ಸಂಗಮ ಕಾರ್ಯಕ್ರಮದ...