ರಸ್ತೆ ವಿಭಜಕ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣದ ತ್ರಿಪುರಾಂತ ಸಮೀಪದ ರಸ್ತೆಯಲ್ಲಿ ನಡೆದಿದೆ.
ಬಸವಕಲ್ಯಾಣದ ತ್ರಿಪುರಾಂತ ನಿವಾಸಿಗಳಾದ ಗುಂಡಪ್ಪ ಬಿರಾದರ್(46),...
ಬಸವ ತತ್ವದ ಆಶಯಗಳನ್ನು ಜನಮಾನಸಕ್ಕೆ ಮುಟ್ಟಿಸಬೇಕು ಎಂಬ ಘನವಾದ ಉದ್ದೇಶದಿಂದ ಕಾಯಕ ಭೂಮಿ ಬಸವಕಲ್ಯಾಣದಲ್ಲಿ ಪ್ರಾರಂಭವಾದ ಬಸವ ಉತ್ಸವ ನಿರಂತರವಾಗಿ ಯಾಕೆ ನಡೆಯುವುದಿಲ್ಲ. ಇದು ಸರ್ಕಾರದ ಇಚ್ಚಾಶಕ್ತಿ ಕೊರತೆಯೇ ಎಂಬುದು ಇಲ್ಲಿನ ಬಸವ...
ಬಿದ್ರಿ ಕಲಾವಿದ ಮುಹಮ್ಮದ್ ಅಬ್ದುಲ್ ರೌಫ್ (60) ಅವರು ಶನಿವಾರ (ಫೆ.15) ರಾತ್ರಿ ಹೃದಯಘಾತದಿಂದ ನಿಧನರಾದರು.
ಮೃತರಿಗೆ ಪತ್ನಿ, ನಾಲ್ವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ. ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.
ಕೇಂದ್ರ ಸರ್ಕಾರ...
ವೈದ್ಯರಿಗೆ ಕರ್ನಾಟಕ ವೈದ್ಯ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನ ಕರ್ನಾಟಕ ಸರಕಾರದ ಕರ್ನಾಟಕ ಜೀವವೈವಿದ್ಯ ಮಂಡಳಿ, ಕರ್ನಾಟಕ ಮಾಲಿನ್ಯ ನಿಯಂತ್ರಣ...
ಬಗರ್ ಹುಕುಂ ಸಾಗುವಳಿದಾರರರಿಗೆ ಹಕ್ಕು ಪತ್ರ ಕೊಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.24ರಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಕಚೇರಿ ಎದುರು ಧರಣಿ ನಡೆಸಲು ನಿರ್ಧರಿಸಲಾಗಿದೆ...