ಜಗತ್ತಿನ ಯಾವುದೇ ಭಾಷೆ ಮತ್ತು ವಿಶ್ವವಿದ್ಯಾಲಯಗಳು ವಚನಕಾರರ ಬಗ್ಗೆ ಅಧ್ಯಯನ ಮಾಡಬೇಕಾದರೆ ವಚನಗಳ ಮೂಲ ಪಠ್ಯ ಓದಲೇಬೇಕು. ಅನ್ಯ ಭಾಷಿಕರು ಕನ್ನಡದ ಮೇಲೆ ಪ್ರಭುತ್ವ ಪಡೆದು ವಚನವನ್ನು ಗ್ರಹಿಸಬೇಕು. ವಚನಗಳು ಹೊಸ ಸಾಂಸ್ಕೃತಿಕ...
ಬದುಕಿನಲ್ಲಿ ನಡೆ-ನುಡಿ ಒಂದಾಗಿಸಿಕೊಂಡು ಶರಣರ ವಚನ ಸಾಹಿತ್ಯದ ಮಾರ್ಗದಲ್ಲಿ ಮುನ್ನಡೆದರೆ ಯಶಸ್ವಿಯಾಗಲು ಸಾಧ್ಯವಿದೆ. ವಚನ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ರೂಪುಗೊಳ್ಳುತ್ತದೆ. ಭಾರತ ಸಂವಿಧಾನದಲ್ಲಿ ಬಸವಾದಿ ಶರಣರ ವಚನಗಳು ಎದ್ದು ಕಾಣುತ್ತವೆ ಎಂದು ನಿವೃತ್ತ...
ಬೀದರ್ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅವರು ಅಮೇರಿಕಾದ ಬ್ರಿಡ್ಜ್ ವಾಟರ್ ಸ್ಟೇಟ್ ವಿಶ್ವವಿದ್ಯಾಲಯದ ಅಧ್ಯಕ್ಷ ಡಾ.ಫ್ರೆಡ್ರಿಕ್ ಕ್ಲಾರ್ಕ್ ಅವರೊಂದಿಗೆ ಬೆಂಗಳೂರಿನಲ್ಲಿ ಹಲವಾರು ಶೈಕ್ಷಣಿಕ ಸಹಕಾರಿ ಕ್ಷೇತ್ರದ ಒಪ್ಪಂದಕ್ಕೆ ಸಹಿ ಹಾಕಿ ಪರಸ್ಪರ...
ಬೀದರ್ ತಾಲ್ಲೂಕಿನ ಜನವಾಡದ ಸರಕಾರಿ ಪ್ರೌಢ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ದಿಢೀರ್ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
'ದಿನನಿತ್ಯ ಪಠ್ಯವನ್ನು ಪುನರ್ ಮನನ ಮಾಡಿಕೊಂಡು ಪರೀಕ್ಷೆಗೆ ಸಿದ್ಧರಾಗಿ...
ಬಸವ ಸೇವಾ ಪ್ರತಿಷ್ಠಾನದಿಂದ ಆಯೋಜಿಸಲಾದ 23ನೇ ವಚನ ವಿಜಯೋತ್ಸವ ಅಂಗವಾಗಿ ಬೀದರ್ ನಗರದ ಬಸವೇಶ್ವರ ವೃತ್ತದಿಂದ ಬಸವಗಿರಿಯವರೆಗೆ ಲಿಂಗಾಯತ ಧರ್ಮಗ್ರಂಥ, ವಚನ ಸಾಹಿತ್ಯದ ಭವ್ಯ ಮೆರವಣಿಗೆ ನಡೆಯಿತು.
ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ...