ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸುವುದು, ನಿರಂತರ ಸಭೆ, ಪ್ರಗತಿ ಪರಿಶೀಲನೆ, ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಿದ್ದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಂಗಳವಾರ ಸರ್ಕಾರಿ ಶಾಲೆಗೆ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಗಣಿತ...
ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.23 ಕೋಟಿ ಮೌಲ್ಯದ ಗಾಂಜಾ ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ...
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಮತ್ತು ಯುವ ವೇದಿಕೆ (ಎನ್ಎಸ್ವೈಎಫ್) ಆಗ್ರಹಿಸಿದೆ.
ಈ ಸಂಬಂಧ ಮಂಗಳವಾರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಔರಾದ್...
ಕರ್ನಾಟಕ ಮಾಧ್ಯಮ ಅಕಾಡೆಮಿಯ 2023-24ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಬೀದರ್ ಜಿಲ್ಲಾ ಪ್ರಜಾವಾಣಿ ಹಿರಿಯ ವರದಿಗಾರ ಶಶಿಕಾಂತ್ ಎಸ್.ಶೆಂಬೆಳ್ಳಿ ಅವರಿಗೆ ಪ್ರದಾನ ಮಾಡಲಾಯಿತು.
ಸೋಮವಾರ ಬೆಂಗಳೂರಿನ ಐಐಎಸಿಯಲ್ಲಿರುವ ಜೆಎನ್ ಟಾಟಾ ಸಭಾಂಗಣದಲ್ಲಿ ಕರ್ನಾಟಕ...
ತಾಯಿ ಮಾಡಿದ ಸಾಲಕ್ಕೆ ಹೆದರಿ ಯುವರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಟಗುಪ್ಪ ತಾಲೂಕಿನ ರಾಂಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ರಾಂಪುರ ಗ್ರಾಮದ ಗಣೇಶ (25) ಮೃತ ಯುವಕ. ಮೃತ ಯುವಕನ ತಾಯಿ ಕೃಷಿಗಾಗಿ...