ಹೆಜ್ಜೇನು ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಹುಲಸೂರ ತಾಲ್ಲೂಕಿನ ಗಡಿ ಗೌಡಗಾಂವ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗಡಿಗೌಡಗಾಂವ್ ಗ್ರಾಮದ ಯುವರಾಜ ಬಿರಾದರ್ (42) ಮೃತ ರೈತ. ಯುವರಾಜ್ ತಮ್ಮ ಜಮೀನಿಗೆ ನುಗ್ಗಿದ ಮಂಗಗಳು ಓಡಿಸಲು ಹೋದ...
ಔರಾದ್ ತಾಲ್ಲೂಕಿನ ಜಕನಾಳ ಎಂಬ ಗಡಿ ಗ್ರಾಮದ 16 ವರ್ಷದ ಕೋಗಿಲೆ ಕಂಠದ ಪ್ರಕೃತಿಯ ಗಾಯನಕ್ಕೆ ತಲೆತೂಗದ ಸಂಗೀತ ಪ್ರೇಮಿಗಳಿಲ್ಲ ಎನ್ನಬಹುದು.
ಕಾಶಿನಾಥ್ ಹಾಗೂ ಶ್ರೀದೇವಿ ಮೇತ್ರೆ ಅವರ ಪುತ್ರಿ ಪ್ರಕೃತಿ ಸದ್ಯ ಔರಾದ್...
ಬ್ರಿಮ್ಸ್ ವೈದ್ಯರ ಎಡವಟ್ಟಿನಿಂದ ನನ್ನ ಬಲಗೈ ಬೆರಳಿನ ಶಸ್ತ್ರಚಿಕಿತ್ಸೆ ವಿಫಲವಾಗಿದ್ದು, ನಿರ್ಲಕ್ಷ್ಯ ತೋರಿದ ಸಂಬಂಧಪಟ್ಟ ವೈದ್ಯರ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವೆಚ್ಚ ಭರಿಸಬೇಕೆಂದು ನರಸಿಂಗ್ ಎಂಬುವರು ಆಗ್ರಹಿಸಿದ್ದಾರೆ.
ಈ...
ಭಾರತ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನ ಜೀವಾಳ ಹಾಗೂ ಆಧಾರ ಸ್ತಂಭವಾಗಿದೆ. ಹೀಗಾಗಿ ಜಗತ್ತಿನಲ್ಲಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಸದೃಢವಾಗಿ ಆಡಳಿತ ನಡೆಸುತ್ತಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಹೇಳಿದರು.
ಬೀದರ ವಿಶ್ವವಿದ್ಯಾಲಯದ...
ಬೀದರ್ನಲ್ಲಿ ಇತ್ತೀಚೆಗೆ ನಡೆದ ಎಸ್ಬಿಐ ಬ್ಯಾಂಕ್ ಎಟಿಎಂ ದರೋಡೆಕೋರರ ಗುಂಡೇಟಿನಿಂದ ಗಂಭೀರ ಗಾಯಗೊಂಡು ಹೈದ್ರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಬಂದಿರುವ ಶಿವಕುಮಾರ್ ಅವರ ಲಾಡಗೇರಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ...