ಪ್ರಕೃತಿಯ ಸಂರಕ್ಷಣೆ ಎಲ್ಲರ ಹೊಣೆಗಾರಿಕೆಯಾಗಿದೆ. ನೆಲ, ನೀರು, ಕಾಡು ಸಂರಕ್ಷಿಸದಿದ್ದರೆ ಜೀವ ಸಂಕುಲ ವಿನಾಶವಾಗುತ್ತದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ ಮಾಳಗೆ ಹೇಳಿದರು.
ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ...
ಸಂವಿಧಾನದ ಆಶಯದಂತೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯ, ಅಭಿವೃದ್ಧಿ ಹೀಗೆ ಎಲ್ಲವೂ ಸಮಾನವಾಗಿ ಇರಬೇಕೆಂಬ ಕನಸಿನೊಂದಿಗೆ ಕಳೆದ 14 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಪರ್ಯಾಯ ರಾಜಕಾರಣದಿಂದ ಸಮ ಸಮಾಜ ಕಟ್ಟುವ ಗುರಿ ನನ್ನದಾಗಿದೆ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿನ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು, ಉಪನ್ಯಾಸಕರ ವೇತನವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ, ಪಿಯು...
ಬೀದರ್ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ರಾಜು ಕಪನೂರ್ ಸೇರಿ ಐದು ಆರೋಪಿಗಳನ್ನು ನಗರದ ಜೆಎಂಎಫ್ಸಿ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಶನಿವಾರ ಆದೇಶಿಸಿತು.
ಸಚಿವ ಪ್ರಿಯಾಂಕ್...
ಕನ್ನಡ ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ನಾಳೆ (ಜ.19) ಔರಾದ ಪಟ್ಟಣಕ್ಕೆ ಆಗಮಿಸಲಿದ್ದಾರೆ.
ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಕನ್ನಡ ಭವನದಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಸಮಾನ...