ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾದ ನೋಟಿಸ್ಗಳನ್ನು ಕೂಡಲೇ ಹಿಂಪಡೆಯಬೇಕೆಂದು ಸರ್ಕಾರ ಆದೇಶಿಸಿದೆ ಎಂದು ಬೀದರ್ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
ಬೀದರ್ನಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, "ಈ ಬಗ್ಗೆ ಮುಖ್ಯಮಂತ್ರಿ...
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಎರಡು ಸಮುದಾಯದವರ ನಡುವೆ ನಡೆದಿರುವ ಗುಂಪು ಘರ್ಷಣೆಯಿಂದ ತೀವ್ರ ಆಘಾತವಾಗಿದ್ದು, ಶಾಂತಿ ಮರು ಸ್ಥಾಪನೆಗೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....
ಗ್ರಾಮದಲ್ಲಿ ನಡೆದ ಹನುಮಾನ ಜಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರ ಮೇಲೆ ಸವರ್ಣೀಯರು ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.3ರಂದು ಭಾನುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ...
ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಬೇಸತ್ತು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ರಾಮತೀರ್ಥ(ಕೆ) ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಸಹದೇವ ವಸಂತರಾವ ಜಾಧವ (36) ಮೃತ ರೈತ. ರೈತನು...
ಕನ್ನಡ ನಮ್ಮೆಲ್ಲರನ್ನು ಒಗ್ಗೂಡಿಸುತ್ತದೆ. ಎಲ್ಲರೂ ಕನ್ನಡ ಮಾತನಾಡಲಿ, ಕನ್ನಡಿಗರೆಲ್ಲರೂ ಒಗ್ಗಟ್ಟಾಗಲಿ, ಕನ್ನಡವೇ ನಮ್ಮ ಆಸ್ಮಿತೆ, ಕನ್ನಡದ ಬಗ್ಗೆ ಸ್ವಾಭಿಮಾನವಿರಲಿ, ಕನ್ನಡ ನಾಡು, ನುಡಿ, ನೆಲ, ಜಲ ಉಳಿಸಿ ಬೆಳೆಸಲು ನಾವೆಲ್ಲರೂ ಬದ್ಧರಾಗೋಣ ಎಂದು...