ಬೀದರ್ | ಬೀದಿನಾಯಿ ದಾಳಿ: ಮಗು ಸಾವು

ಮನೆಯಲ್ಲಿ ಮಲಗಿದ್ದ 3 ತಿಂಗಳ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ. ಸುಧಾ, ಸಿದ್ದಪ್ಪ ಎಂಬ ದಂಪತಿಯ ಮಗು ಶಿವಾನಿ ದಾಳಿಗೆ...

ನವಜಾತ ಶಿಶುವನ್ನು ರಾತ್ರಿಯಿಡೀ ಕಾವಲು ಕಾದ ಬೀದಿ ನಾಯಿಗಳು!

ಬೀದಿ ನಾಯಿಗಳ ಹಾವಳಿ, ದಾಳಿ ಹೆಚ್ಚಾಗುತ್ತಿರುವ ನಡುವೆ ನವಜಾತ ಶಿಶುವನ್ನು ಬೀದಿ ನಾಯಿಗಳು ರಾತ್ರಿಯಿಡೀ ಕಾವಲು ಕಾದ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ನದಿ ಪಟ್ಟಣದಲ್ಲಿ ನಡೆದಿದೆ. ರೈಲ್ವೆ ಕಾರ್ಮಿಕರ ಕಾಲೋನಿಯ ಸ್ನಾನಗೃಹದ...

ಶಾಲೆಗಳು, ಆಸ್ಪತ್ರೆಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ: ಸುಪ್ರೀಂ ಕೋರ್ಟ್ ಸೂಚನೆ

ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಂತಹ ಸ್ಥಳಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ ಅವುಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. ಶಾಲೆಗಳು, ಆಸ್ಪತ್ರೆಗಳು...

ಬೀದಿ ನಾಯಿ ಪ್ರಕರಣ: ಕರ್ನಾಟಕ ಸೇರಿ ಹಲವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಸಮನ್ಸ್

ದೇಶಾದ್ಯಂತ ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಮಾಡಿ, ಲಸಿಕೆ ನೀಡಿ ಬಳಿಕ ಬಿಡುಗಡೆ ಮಾಡುವಂತೆ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಆದೇಶವನ್ನು ಪಾಲಿಸಲಾಗಿದೆ ಎಂದು ದೃಢೀಕರಿಸಲು ಅಫಿಡವಿಟ್‌ಗಳನ್ನು ಸಲ್ಲಿಸದ ರಾಜ್ಯ ಸರ್ಕಾರಗಳನ್ನು...

ವಿಜಯನಗರ | ಬೀದಿ ನಾಯಿ ದಾಳಿ; 2 ವರ್ಷದ ಮಗು ಗಂಭೀರ

ವಿಜಯನಗರದ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ನಗರದಲ್ಲಿ 2 ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಪರಿಣಾಮ, ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಳೆದ ವಾರ ಜರುಗಿದ್ದು...

ಜನಪ್ರಿಯ

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...

Tag: ಬೀದಿ ನಾಯಿ ದಾಳಿ