ಚಿಕ್ಕಮಗಳೂರು l ಬೀದಿ ನಾಯಿಗಳಿಂದ ಎಂಟು ಜನರ ಮೇಲೆ ದಾಳಿ

ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದೇ ಪ್ರದೇಶದಲ್ಲಿ 8 ಜನರ ಮೇಲೆ ನಾಯಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಬಳಿ ಬುಧವಾರ ನಡೆದಿದೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ...

ಶಿವಮೊಗ್ಗ | ಬಾಲಕನ ಮೇಲೆ ಬೀದಿ ನಾಯಿ ದಾಳಿ

ಶಿವಮೊಗ್ಗ, ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಇಂದು ನಡೆದಿದೆ. ಮಹಮ್ಮದ್ ತಸ್ಲೀಮ್ ಎಂಬುವರ ಪುತ್ರ, 4 ವರ್ಷ ವಯೋಮಾನದ ಮಹಮ್ಮದ್...

ಚಿಕ್ಕಮಗಳೂರು l ಬೀದಿ ನಾಯಿಗಳ ದಾಳಿ: ಜಿಂಕೆ ಸಾವು

ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆಯನ್ನು ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಜಿಂಕೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಗ್ತಿಹಳ್ಳಿ ಬಳಿ ನಡೆದಿದೆ. ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ...

ಕೊಪ್ಪಳ | ಮಕ್ಕಳ ಮೇಲೆ ಬೀದಿ ನಾಯಿ ದಾಳಿ; ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಆಟವಾಡುತ್ತಿದ್ದ ಇಬ್ಬರು ಬಾಲಕರ ಮೇಲೆ ಬೀದಿನಾಯಿಗಳು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ನಗರದ ಹಸನ್‌ ರಸ್ತೆಯ ಆಶಾದ್‌ (3) ಹಾಗೂ ಸಾದಿಕ್‌ (4) 5 ಬೀದಿ ನಾಯಿಗಳ...

ದಾವಣಗೆರೆ | ಬೀದಿ ನಾಯಿ ದಾಳಿ, ಗಂಭೀರವಾಗಿ ಗಾಯಗೊಂಡ ಮೂರು ವರ್ಷದ ಹೆಣ್ಣು ಮಗು

ದಾವಣಗೆರೆ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ತಾಜ್ ಪ್ಯಾಲೇಸ್ ಹಿಂಬಾಗ ಬಿಸ್ಮಿಲ್ಲಾ ಲೇಔಟ್ ಸಿ ಬ್ಲಾಕ್ ನಲ್ಲಿ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಂಭೀರವಾಗಿ...

ಜನಪ್ರಿಯ

ಕಲಬುರಗಿ | ನ.12ರಂದು ನಗರದ ಹಲವು ಬಡಾವಣೆಗಳಲ್ಲಿ 5 ಗಂಟೆ ವಿದ್ಯುತ್ ವ್ಯತ್ಯಯ

ನಗರದ ಜಿಐಎಸ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 12ರಂದು...

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

Tag: ಬೀದಿ ನಾಯಿ