ಗೋವಾ ಬುಡಕಟ್ಟು ಜನರ ಭೂಮಿ ಕಬಳಿಕೆಗೆ ಸರ್ಕಾರದ ಸಾಥ್: ಸಿಜೆಪಿ ನಾಯಕ ದೀಪ್ಕೆ ಆಕ್ರೋಶ

ಗೋವಾ ರಾಜ್ಯದಲ್ಲಿ ಬುಡಕಟ್ಟು ಸಮುದಾಯಗಳಿಗೆ ಸೇರಿದ ಭೂಮಿಯನ್ನು ಸರ್ಕಾರವೇ ಕಬಳಿಸಿ, ಖಾಸಗಿ ಬಂಡವಾಳಶಾಹಿಗಳು ಮತ್ತು ಬಿಲ್ಡರ್‌ಗಳಿಗೆ ಹಸ್ತಾಂತರಿಸುತ್ತಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಹಾಗೂ ಸಂಚಾಲಕ ಅಭಿಜೀತ್ ದೀಪ್ಕೆ ಗಂಭೀರ...

ಭೂ ಮಾಫಿಯಾ, ಬೆದರಿಕೆ ಆರೋಪ: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟು ಜಾರ್ಖಂಡ್ ಬುಡಕಟ್ಟು ನಾಯಕಿ ಆತ್ಮಹತ್ಯೆ

ಜಾರ್ಖಂಡ್‌ನ ರಾಂಚಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಮತ್ತು ನಾಯಕಿ ನಿಶಾ ಕುಮಾರಿ ಭಗತ್ (38) ಶುಕ್ರವಾರ ಫೇಸ್‌ಬುಕ್‌ನಲ್ಲಿ ಲೈವ್ ಬಂದು, ತಮಗಾಗುತ್ತಿದ್ದ ಕಿರುಕುಳ, ಬೆದರಿಕೆಗಳ ಬಗ್ಗೆ ಗಂಭೀರ ಆರೋಪ ಮಾಡಿದ ಕೆಲವೇ ಸಮಯದಲ್ಲಿ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ?

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

SIR: ರಾಜ್ಯದಲ್ಲಿ ಲಕ್ಷಾಂತರ ದಲಿತ, ಬುಡಕಟ್ಟು, ಅಲ್ಪಸಂಖ್ಯಾತ ಮತ್ತು ಮಹಿಳಾ ಮತದಾರರ ಹೆಸರು ಡಿಲೀಟ್

ರಾಜ್ಯದಲ್ಲಿ ಇತ್ತೀಚೆಗೆ ನಡೆಸಲಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಆಡಿಟ್ ವರದಿಯೊಂದು ಹೊರಬಿದ್ದಿದ್ದು, ಈ ವರದಿ ರಾಜ್ಯ ರಾಜಕೀಯ ಹಾಗೂ ಸಾಂವಿಧಾನಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಪ್ರಜಾಪ್ರಭುತ್ವದ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕರು ರಾಜಸ್ಥಾನ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಜೆಪಿಯ ‘ಆದಿವಾಸಿ ಸ್ಕೂಲ್ ಠೀಕ್ ಕರೋ’...

ಜನಪ್ರಿಯ

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

ಚಳಿ-ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 9ನೇ ದಿನಕ್ಕೆ ಕಾಲಿಟ್ಟ ಧರಣಿ; ಲಿಖಿತ ಭರವಸೆಗೆ ಪಟ್ಟು!

ಮಾಸಿಕ 15,000 ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

Tag: ಬುಡಕಟ್ಟು