ನಾಗರಹೊಳೆ-ಬಂಡೀಪುರದಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ಆದಿವಾಸಿಗಳ ಅಸ್ತಿತ್ವ ಕಸಿಯುವ ಹುನ್ನಾರವೇ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ಘೋಷಿಸಿದಂತೆ ಫೆಬ್ರವರಿ 11 ರಿಂದ 13ರವರೆಗೆ, ಒಟ್ಟು ಐದು ದಿನಗಳ ಕಾಲ ಭಾರತ ದೇಶದ ಮೊದಲ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್...

ಜೇನುಗೂಡುಗಳ ಹಿಂದೆ ಅಲೆದಾಡುವ ಅರಣ್ಯಾವಲಂಬಿ ಅಲೆಮಾರಿಗಳ ಬದುಕು ಹಸನಾಗುವುದೆಂದು?

ಅಲೆಮಾರಿ, ಅರೆ ಅಲೆಮಾರಿ ಅಡವಿ ಶಿಕಾರಿ ಸಮುದಾಯಕ್ಕೆ ಇಂದಿಗೂ ಸ್ವಂತ ಭೂಮಿ ಇಲ್ಲ, ಶಾಶ್ವತ ವಾಸದ ಮನೆಗಳಿಲ್ಲ, ಮೂಲಭೂತ ಸೌಕರ್ಯಗಳಿಲ್ಲ, ತಾತ್ಕಾಲಿಕ ಶೆಡ್‌ಗಳಲ್ಲಿಯೇ ಜೀವನ. ಅಂತಹ ಒಂದು ಅಲೆಮಾರಿ ಕುಟುಂಬದ ಬದುಕಿನ ಚಿತ್ರಣ...

ಜಾರ್ಖಂಡ್ | ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗ್ರಾಮದ ಜಾತ್ರೆ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಜಾರ್ಖಂಡ್ ರಾಜ್ಯದ ಗಿರಿಧ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು,...

ಚಾಮರಾಜನಗರ | ಅರಣ್ಯಾಧಾರಿತ ಬುಡಕಟ್ಟು ವರ್ಗಗಳಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಡಕಟ್ಟು ಜನಾಂಗದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಸಂಬಂಧ ನಡೆದ ಪೂರ್ವಭಾವಿ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಯುವ ಸಬಲೀಕರಣ ಮತ್ತು...

ಚಾಮರಾಜನಗರ | ಬುಡಕಟ್ಟು ಜನರಿಗೆ ಸ್ವಾತಂತ್ರ್ಯದ ಜನಜಾಗೃತಿ ಮೂಡಿಸಿದ ನಾಯಕ ಬಿರ್ಸಾ ಮುಂಡಾ: ಪಿ ಮರಿಸ್ವಾಮಿ

ಚಾಮರಾಜನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮೈಸೂರಿನ ಕೇಂದ್ರ ಸಂವಹನ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ...

ಜನಪ್ರಿಯ

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

ಚಳಿ-ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 9ನೇ ದಿನಕ್ಕೆ ಕಾಲಿಟ್ಟ ಧರಣಿ; ಲಿಖಿತ ಭರವಸೆಗೆ ಪಟ್ಟು!

ಮಾಸಿಕ 15,000 ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

Tag: ಬುಡಕಟ್ಟು