ಹಾವೇರಿ | ಬೆಂಕಿಗೆ ಆಹುತಿಯಾದ ಕಣದಲ್ಲಿ ಸಂಗ್ರಹಿಸಿಟ್ಟಿದ್ದ ಮೆಕ್ಕೆಜೋಳ: ಲಕ್ಷಾಂತ ರೂ. ನಷ್ಟ

ಕಣದಲ್ಲಿ ಸಂಗ್ರಹಿಸಿಟ್ಟಿದ್ದ ಅಂದಾಜು 17 ಟ್ರ್ಯಾಕ್ಟರ್ ಮೆಕ್ಕೆಜೋಳದ ತೆನೆಯ ರಾಶಿಗೆ ಬೆಂಕಿ ತಗುಲಿ ಅಂದಾಜು ಏಳು ಲಕ್ಷ ರೂ. ಮೌಲ್ಯದ ಮೆಕ್ಕೆಜೋಳ ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿಯ ನಾಗೇಂದ್ರನ ಮಟ್ಟಿಯಲ್ಲಿರುವ ಕಣಿಯ ಬಳಿ...

ಬೆಂಗಳೂರು | ಚಲಿಸುವಾಗ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

ಚಲಿಸುತ್ತಿದ್ದ ಕಾರು ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲಿ ಇಡೀ ವಾಹನ ಹೊತ್ತಿ ಉರಿದು ಸುಟ್ಟು ಕರಕಲಾಗಿದ್ದು, ಕಾರು ಚಾಲಕ ಸಜೀವ ದಹನಗೊಂಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲ್ಲೂಕು ಅಂಚೆಪಾಳ್ಯದ...

ನಿಮ್ಮ ತಂಗಿಗೆ ಬೆಂಕಿ ಹಚ್ಚಿದ್ದೇವೆ ಎಂದು ಮಹಿಳೆಯ ತವರು ಮನೆಯವರಿಗೆ ಕರೆ ಮಾಡಿದರು

ಮಹಿಳೆಗೆ ಬೆಂಕಿ ಹಚ್ಚಿದ ನಂತರ ಆಕೆಯ ತವರು ಮನೆಗೆ ಕರೆ ಮಾಡಿದ ಗಂಡನ ಮನೆಯವರು ನಿಮ್ಮ ಸಹೋದರಿಗೆ ಬೆಂಕಿ ಹಚ್ಚಿದ್ದೇವೆ ಎಂದು ತಿಳಿಸಿದ್ದಾರೆ. ಘಟನೆಯು ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಧೋಧರ್ ಗ್ರಾಮದಲ್ಲಿ ನಡೆದಿದೆ. ಪೆಟ್ರೋಲ್‌...

ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆ ಬೆಂಗಳೂರಿನ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ...

ಬೆಂಗಳೂರು ಗ್ರಾಮಾಂತರ | ಎಲೆಕ್ಟ್ರಿಕ್ ಬೈಕ್‌ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ; ನಾಲ್ಕು ಬೈಕ್‌ಗಳು ಸುಟ್ಟ ಭಸ್ಮ

ಓಲಾ ಕಂಪನಿಯ ಎಲೆಕ್ಟ್ರಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಲಕ್ಷ ಬೆಲೆಬಾಳುವ ನಾಲ್ಕು ಬೈಕ್‌ಗಳು ಸುಟ್ಟ ಭಸ್ಮವಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್ ಶರ್ಮಾ ಎಂಬುವವರಿಗೆ...

ಜನಪ್ರಿಯ

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

ಉಡುಪಿ | ಅಪರಾಧಿಗಳಿಗೆ ಜಾಮೀನು ನೀಡಿರುವುದು ಆಘಾತಕಾರಿ: ಸಾಲಿಡಾರಿಟಿ ಯೂತ್ ಮೂವ್ಮೆಂಟ್

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ...

ತುಮಕೂರು | ಮಹಿಳೆಯರು ಮತದಾರರಾಗಿ ಉಳಿಯದೆ, ನಿರ್ಧಾರ ಕೈಗೊಳ್ಳುವ ನಾಯಕಿಯರಾಗಿ ಬೆಳೆಯಬೇಕು : ಪ್ರೊ. ಕೆ.ಜಿ. ಪರಶುರಾಮ್

ಮಹಿಳೆಯರು ಕೇವಲ ಚುನಾವಣೆಯಲ್ಲಿ ಮತ ಚಲಾಯಿಸುವ ಮತದಾರರಾಗಿ ಉಳಿಯದೆ, ಸಮಾಜದ ಮತ್ತು...

ಆರೋಗ್ಯ ಆಸ್ಪತ್ರೆಯಲ್ಲಿ ಸಿಗುವ ವಸ್ತುವಲ್ಲ, ನಮ್ಮ ಆಹಾರ ಪದ್ಧತಿಯಲ್ಲಿದೆ : ಸಚಿವ ಎನ್.ಚಲುವರಾಯಸ್ವಾಮಿ

ಆರೋಗ್ಯವೆಂಬುದು ಕೇವಲ ಆಸ್ಪತ್ರೆಗಳಲ್ಲಿ ಸಿಗುವ ವಸ್ತುವಲ್ಲ. ಅದು ನಮ್ಮ ದಿನಚರಿಯಲ್ಲಿ ಅಡಗಿದೆ...

Tag: ಬೆಂಕಿ