ವಿಧಾನ ಪರಿಷತ್ ಉಪಚುನಾವಣೆ; ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

ವಿಧಾನ ಪರಿಷತ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ 2024ರ ಫೆಬ್ರವರಿ 16 ರಂದು ಉಪಚುನಾವಣೆ ನಡೆಯಲಿದೆ. ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟವಾಗಿದೆ. "ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ...

ಬೆಂ. ಗ್ರಾಮಾಂತರ | ಗ್ಯಾರಂಟಿ ಯೋಜನೆಗಳಿಂದ ಸರ್ವತೋಮುಖ ಅಭಿವೃದ್ಧಿ: ಸಚಿವ ಕೆ‌.ಎಚ್ ಮುನಿಯಪ್ಪ

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದ್ದಾರೆ ಎಂದು ಆಹಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು. ಬೆಂಗಳೂರು ಗ್ರಾಮಂತರ...

ಬೆಂಗಳೂರು ಗ್ರಾಮಾಂತರ | ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ವಿಜಯಪುರದ ಅನ್ನಪೂರ್ಣೇಶ್ವರಿ ಕನ್ವೆನ್ಷನ್ ಹಾಲ್‌ನಲ್ಲಿ ಫೆಬ್ರವರಿ 5ರ ಸೋಮವಾರ ಬೆಳಿಗ್ಗೆ 10ಕ್ಕೆ ಮತ್ತು ಬೂದಿಗೆರೆ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 1ಕ್ಕೆ ಸರ್ಕಾರದ 5 ಗ್ಯಾರಂಟಿ ಯೋಜನೆಗಳಾದ...

ಬೆಂ.ಗ್ರಾ | ಫ್ಲಾಸ್ಕ್‌ನ ಒಳಭಾಗಕ್ಕೆ ಲೇಪಿಸಿದ್ದ ₹7.52 ಲಕ್ಷ ಮೌಲ್ಯದ ಚಿನ್ನದ ಪುಡಿ ವಶ

ಕುಡಿಯುವ ನೀರಿನ ಫ್ಲಾಸ್ಕ್‌ಗೆ ಲೇಪನ ಮಾಡಿಕೊಂಡು ತಂದಿದ್ದ ಚಿನ್ನದ ಪುಡಿಯನ್ನು ಬಂಗಳೂರಿನ  ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸೌದಿ ಅರೇಬಿಯಾದ ಜೆಡ್ಡಾದಿಂದ ಜನವರಿ 28ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ...

ಬೆಂಗಳೂರು ಗ್ರಾಮಾಂತರ | ಸಾರ್ವಜನಿಕರ ಅಹವಾಲು ತ್ವರಿತವಾಗಿ ಇತ್ಯರ್ಥಪಡಿಸಿ: ಸಚಿವ ಕೆ ಹೆಚ್ ಮುನಿಯಪ್ಪ

ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಶೀಘ್ರ ಇತ್ಯರ್ಥಪಡಿಸಿ ಎಂದು ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕು...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಬೆಂಗಳೂರು ಗ್ರಾಮಾಂತರ