ಬೆಂ.ಗ್ರಾ. | ಚಿರತೆ ಪ್ರತ್ಯಕ್ಷ; ಸೆರೆಗೆ ಸಜ್ಜಾದ ಅರಣ್ಯ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ತಾಲೂಕಿನ ಹಲವೆಡೆ ಪದೇ ಪದೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಂದಾಪುರ ಸಮೀಪದ ಹೀಲಲಿಗೆ ಬಳಿ ಶನಿವಾರ ಚಿರತೆ ಕಂಡುಬಂದಿದ್ದು, ಚಿರತೆ ಓಡಾಟದ ವಿಡಿಯೋ ಸಾಮಾಜಿಕ...

ನೆಲಮಂಗಲ | ಬೆಂಗಳೂರು ಚಲೋ; ಅತಿಥಿ ಉಪನ್ಯಾಸಕರ ಪಾದಯಾತ್ರೆ

ತುಮಕೂರಿನ ಸಿದ್ಧಗಂಗಾ ಮಠದಿಂದ ಆರಂಭವಾದ ಅತಿಥಿ ಉಪನ್ಯಾಸಕರ ಬೆಂಗಳೂರು ಚಲೋ ಪಾದಯಾತ್ರೆ ಎರಡನೇ ದಿನ ದಾಬಸ್ ಪೇಟೆದಾಟಿ ಮುಂದೆ ಸಾಗಿದೆ. "ನಮ್ಮದು ಹಸಿವಿನ ಹೋರಾಟ, ಅತಿಥಿ ಉಪನ್ಯಾಸಕರ ಪರಿಸ್ಥಿತಿ ಗಮನಿಸಿ ಆದಷ್ಟು ಬೇಗ ಈ...

ಬೆಂಗಳೂರು ಗ್ರಾಮಾಂತರ | ಎಟಿಎಂ ಹಣ ದೋಚಲು ಯತ್ನ; ಸಾವಿರಾರು ರೂಪಾಯಿ ಬೆಂಕಿಗಾಹುತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಎಟಿಎಂ ಕಳ್ಳತನಕ್ಕೆ ವಿಫಲಯ ಯತ್ನ ನಡೆದಿದ್ದು, ಮುಂಬೈ ಆಕ್ಸಿಸ್​​ ಬ್ಯಾಂಕ್​​ ಅಧಿಕಾರಿಗಳಿಂದ ಮಾಹಿತಿ ತಿಳಿದ ಕಟ್ಟಡದ ಮಾಲೀಕರು ಸ್ಥಳಕ್ಕೆ ದೌಡಾಯಿಸಿದಾಗ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಇಬ್ಬರು ಕಳ್ಳರು ಬುಧವಾರ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ ವಾತಾವರಣದ ಜೊತೆಗೆ ಆಗಾಗ್ಗೆ ಬೀಳುತ್ತಿರುವ ತುಂತುರು ಮಳೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರೇಷ್ಮೆಹುಳುಗಳಿಗೆ ಹಾಲುತೊಂಡೆ ರೋಗ ಕಾಡುವ ಆತಂಕ ಎದುರಾಗಿದೆ. ಈ...

ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಡಿ.3) ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಬೆಂಗಳೂರು ಗ್ರಾಮಾಂತರ