ದೊಡ್ಡಬಳ್ಳಾಪುರದ ಗ್ರಾಮದಲ್ಲಿ ದಲಿತರಿಗೆ ದೇವಾಲಯ ಪ್ರವೇಶ ನಿರಾಕರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೂಳ್ಯ ಗ್ರಾಮದ ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರಾಕರಿಸುವ ಮೂಲಕ ಅಸ್ಪೃಶ್ಯತೆ ಪಾಲಿಸುತ್ತಿರುವ ಕಾನೂನುಬಾಹಿರ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ಒಟ್ಟು 250 ಮನೆಗಳಿವೆ. ಆ ಪೈಕಿ...

ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರದಲ್ಲಿ ಬುಧವಾರ (ಜು.2) ಬೆಂಗಳೂರು ಕಂದಾಯ ವಿಭಾಗದ ಸಚಿವ ಸಂಪುಟ ಸಭೆ ನಡೆಯಿತು. ಬೆಂಗಳೂರು ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಸರ್ಕಾರ ಒಂದಿಷ್ಟು ಮಹತ್ವದ ತೀರ್ಮಾನಗಳನ್ನು ಕೈಗೊಂಡಿತು. ಬೆಂಗಳೂರು ಗ್ರಾಮಾಂತರ...

ಕೇಂದ್ರ- ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಜೂ.25ರಂದು ʼದೇವನಹಳ್ಳಿ ಚಲೋʼ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರ್ಕಾರದ ಹೇಡಿತನದ ಕೃತ್ಯವಾಗಿದೆ....

ದೊಡ್ಡಬಳ್ಳಾಪುರ | ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು; ತುರ್ತು ಚಿಕಿತ್ಸೆಗೆ ಉಪಯೋಗವಿಲ್ಲದ ಪಿಎಚ್‌ಸಿ

ಕೃಷಿ ಹೊಂಡಕ್ಕೆ ಬಿದ್ದ ಬಾಲಕನ ಪ್ರಾಣ ರಕ್ಷಣೆ ಮಾಡಿದರೂ, ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಬುಧವಾರ ನಡೆದಿದೆ. 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಜೀವದ...

ಬೆಂ.ಗ್ರಾಮಾಂತರ | ಎಸ್.ಎಸ್.ಎಲ್.ಸಿ ಫಲಿತಾಂಶ: ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ

ಬೆಂ.ಗ್ರಾಮಾಂತರ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ವಿಜಯಪುರ ನಗರದ ನೀಲಗಿರೇಶ್ವರ ಪ್ರೌಢಶಾಲೆಯ ಸಿ.ಭಾವನ ಮತ್ತು ದೊಡ್ಡಬಳ್ಳಾಪುರ...

ಜನಪ್ರಿಯ

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

Tag: ಬೆಂಗಳೂರು ಗ್ರಾಮಾಂತರ