ಬೆಂ. ಗ್ರಾಮಾಂತರ | ಸೆ.13 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ‌ : ಜಿಲ್ಲಾಧಿಕಾರಿ ಶಿವಶಂಕರ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.13ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ...

ಬೆಂಗಳೂರು | ಭೀಕರ ಅಪಘಾತ: ಗರ್ಭಿಣಿ ಹೊಟ್ಟೆಯಿಂದ ಹೊರಬಂದ ಮಗು ಸಾವು

ಟಿಪ್ಪರ್ ಡಿಕ್ಕಿಯಾಗಿ ಗರ್ಭಿಣಿ ಹೊಟ್ಟೆಯಿಂದ ಹೊರಬಂದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ...

ಬೆಂಗಳೂರು ಗ್ರಾಮಾಂತರ | ಆನೇಕಲ್‌ ಪುರಸಭಾ ಸದಸ್ಯನ ಬರ್ಬರ ಹತ್ಯೆ

ಆನೇಕಲ್ ಪುರಸಭಾ ಸದಸ್ಯನ ಬರ್ಬರ ಹತ್ಯೆ ಮಾಡಿರುವ ಘಟನೆ ಬುಧವಾರ (ಜುಲೈ 24) ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್‌...

ಬೆಂಗಳೂರು ಗ್ರಾಮಾಂತರ‌ | ಮಹಿಳೆಯರ ಆರ್ಥಿಕ ಸಬಲೀಕರಣವೇ ನಿಗಮದ ಗುರಿ: ಪದ್ಮಾವತಿ ಜಿ

ಮಹಿಳೆಯರ ಆರ್ಥಿಕ ಸಬಲೀಕರಣವೇ ನಿಗಮದ ಮುಖ್ಯ ಗುರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪದ್ಮಾವತಿ ಜಿ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ...

ಬೆಂಗಳೂರು ಗ್ರಾಮಾಂತರ | ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ; ಸಾರ್ವಜನಿಕ ವಲಯದಲ್ಲಿ ಟೀಕೆ

ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಹೊರವಲಯದಲ್ಲಿರುವ ಬಾವಿಕೆರೆ ಗ್ರಾಮದ...

ಜನಪ್ರಿಯ

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

Tag: ಬೆಂಗಳೂರು ಗ್ರಾಮಾಂತರ