ಮಂಡ್ಯ | ಗಣಂಗೂರಿನಲ್ಲಿ ಎಕ್ಸ್‌ಪ್ರೆಸ್‌ ವೇ ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ

ಮೈಸೂರು-ನಿಡಘಟ್ಟ ನಡುವಿನ ಟೋಲ್ ಸಂಗ್ರಹ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮತ್ತು ರೈತ ಸಂಘಟನೆ ಕಾರ್ಯಕರ್ತರು ಶ್ರೀರಂಗಪಟ್ಟಣ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಗಣಂಗೂರು ಟೋಲ್ ಪ್ಲಾಜಾ ಬಳಿ ಶನಿವಾರ ಪ್ರತಿಭಟನೆ ನಡೆಸಿದರು. ಇ-ವೇ...

₹10 ಸಾವಿರ ಕೋಟಿ ಖರ್ಚು ಮಾಡಿ ಬೆಂಗಳೂರು-ಮೈಸೂರಿಗೆ ಅವೈಜ್ಞಾನಿಕ ಎಕ್ಸ್‌ಪ್ರೆಸ್‌ ವೇ ನಿರ್ಮಾಣ: ಮೋಹನ್ ದಾಸರಿ

ಅಮಾಯಕರ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರವೇ ನೇರ ಹೊಣೆ ವಾಹನ ಚಾಲಕರಿಗೆ ಆಪ್‌ನಿಂದ ಜಾಗರೂಕತೆಯಿಂದ ಚಲಿಸಿ ಎಂಬ ಸಂದೇಶ "ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳೆದ 9 ತಿಂಗಳಿನಲ್ಲಿ 165ಕ್ಕೂ ಹೆಚ್ಚು ಅಮಾಯಕ ಚಾಲಕರು ಮತ್ತು ಪ್ರಯಾಣಿಕರು...

ಬೆಂ-ಮೈ ಎಕ್ಸ್‌ಪ್ರೆಸ್‌ವೇ: ಮತ್ತೊಂದು ಟೋಲ್‌ ಹೊರೆ; ಮಂಡ್ಯದಲ್ಲಿ ಸುಂಕ ವಸೂಲಿ ಆರಂಭ

ಅಪಘಾತಗಳ ಹೆದ್ದಾರಿ ಎಂಬ ಕುಖ್ಯಾತಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪಾತ್ರವಾಗಿದೆ. ಈ ಎಕ್ಸ್‌ಪ್ರೆಸ್‌ವೇನಲ್ಲಿ ಈಗ ವಿಧಿಸಲಾಗುತ್ತಿರುವ ಟೋಲ್‌ ದರವನ್ನೇ ಕಡಿಮೆ ಮಾಡಬೇಕೆಂದು ಹಲವಾರು ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ಇದೇ ರಸ್ತೆಯ 2ನೇ ಹಂತದ...

ಬೆಂ-ಮೈ ಎಕ್ಸ್‌ಪ್ರೆಸ್‌ನಲ್ಲಿ ಅಪಘಾತ; ಬಸ್‌ ನಿರ್ವಾಹಕ ಸಾವು

ಕೆಎಸ್‌ಆರ್‌ಟಿಸಿ ವಿದ್ಯುತ್‌ಚಾಲಿತ ಬಸ್‌ ಮತ್ತು ಸರಕು ಸಾಗಣೆ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬಸ್‌ ನಿವಾರ್ಹಕ ಸಾವನ್ನಪ್ಪಿರುವ ಘಟನೆ ರಾಮನಗರ ಹೊರವಲಯದಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ಗುರುವಾರ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ...

ರಾಮನಗರ | ಸಮವಸ್ತ್ರ ಧರಿಸಿ ಪೊಲೀಸರು ಹೆದ್ದಾರಿಯಲ್ಲಿ ಕಾಣಿಸಿಕೊಳ್ಳಬೇಕು: ಎಡಿಜಿಪಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಐದು ತಿಂಗಳಲ್ಲಿ 570ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಎಕ್ಸ್‌ಪ್ರೆಸ್‌ವೇನಲ್ಲಿ ಪರಿಶೀಲನೆ ನಡೆಸಿದ್ದು, "ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಿಸಿಕೊಳ್ಳಬೇಕು....

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ