ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್‌ವೇ ಟೋಲ್ ಏರಿಕೆ ʼಹೆದ್ದಾರಿಯಲ್ಲಿ ಹಗಲು ದರೋಡೆ’: ಎಚ್‌ಡಿಕೆ ಕಿಡಿ

ದಶಪಥದ ಟೋಲ್ ಏರಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ದರ ಏರಿಕೆ ಅನ್ಯಾಯದ ಪರಮಾವಧಿ ಎಂದ ಜೆಡಿಎಸ್ ನಾಯಕ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಏಕಾಏಕಿ ದುಪ್ಪಟ್ಟು ಏರಿಕೆ ಮಾಡಿರುವುದು ಖಂಡನೀಯ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | ಟೋಲ್‌ ಸಿಬ್ಬಂದಿ ಹತ್ಯೆ ಪ್ರಕರಣ; ಇಬ್ಬರ ಬಂಧನ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿರುವ ಶೇಷಗಿರಿಹಳ್ಳಿ ಟೋಲ್‌ ಸಿಬ್ಬಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಟೋಲ್‌ ಸಿಬ್ಬಂದಿ ಪವನ್‌ ನಾಯಕ್‌ ಎಂಬಾತನನ್ನು ಕೊಲೆ ಮಾಡಲಾಗಿತ್ತು....

ರಾಮನಗರ | ಶಾಸಕರ ಜೊತೆಗೆ ಟೋಲ್‌ ಸಿಬ್ಬಂದಿ ಏಕವಚನದಲ್ಲಿ ವಾಗ್ವಾದ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾ ಸಿಬ್ಬಂದಿ ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ಎಂ.ಪಿ ನರೇಂದ್ರ ಸ್ವಾಮಿ ಜೊತೆಗೆ ಏಕವಚನದಲ್ಲಿ ವಾಗ್ವಾದ ನಡೆಸಿದ ಘಟನೆ ನಡೆದಿದೆ. ಶಾಸಕ ನರೇಂದ್ರ ಸ್ವಾಮಿ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ಕಾರು ಪಲ್ಟಿ; ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ತೆರಳುತ್ತಿದ್ದ ಕಾರೊಂದು ಪಲ್ಟಿಯಾಗಿ, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಬಳಿ ನಡೆದಿದೆ. ಮೈಸೂರಿನ ನಾಲ್ವರು ಯುವಕರು ಕಾರಿನಲ್ಲಿ ತೆರಳುತ್ತಿದ್ದರು. ಎಕ್ಸ್‌ಪ್ರೆಸ್‌ನ ಸರ್ವೀಸ್‌ ರಸ್ತೆಯಲ್ಲಿ ತೆರಳುವಾಗ ಎದುರಾದ ಹಂಪ್‌...

ಜನಪ್ರಿಯ

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷೀಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

Tag: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ