67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5 ಲಕ್ಷ ನಗದು ಹಾಗೂ ಆಭರಣಗಳನ್ನು ದೋಚಿ, ಜೀವ ಬೆದರಿಕೆ ಹಾಕಿರುವ ಘಟನೆ ಬೆಂಗಳೂರು ನಗರದ ಜೆ.ಸಿ. ನಗರ ಪೊಲೀಸ್ ಠಾಣಾ...
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹೊಸ ಕ್ರಮ ಕೈಗೊಂಡಿದೆ. ಮೊದಲ ಬಾರಿ ಸಿಗ್ನಲ್ ಜಂಪ್ ಮಾಡಿದರೆ ₹3,000 ಫೈನ್, ಎರಡನೇ ಬಾರಿಗೆ ₹5,000 ದಂಡ...
ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ. ಕಗ್ಗದಾಸಪುರದ 6ನೇ ಕ್ರಾಸ್ನಲ್ಲಿರುವ ಪಾಳು ಜಾಗದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ವೇಳೆ ದಿಢೀರನೇ ನಾಲ್ಕು ಸಿಲಿಂಡರ್ಗಳ ಸರಣಿ ಸ್ಫೋಟ ಉಂಟಾಗಿದೆ.
ಸ್ಫೋಟದ...
ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ ಕೆಂಗೇರಿ ಸಮೀಪದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ(ಆರ್.ಆರ್ ವೈದ್ಯಕೀಯ ಕಾಲೇಜು) ಬಳಿಯಿರುವ ಅಂಚೆಪಾಳ್ಯ ಗ್ರಾಮದ ಬಳಿ ನಡೆದಿದೆ.
ಅಂಚೆಪಾಳ್ಯ ಗ್ರಾಮದ ನಿವಾಸಿ...
ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಗುರುವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಮೃತರನ್ನು ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ನಾಗರಾಜ್ (65)...