ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...
ಬೆಂಗಳೂರಿನ ಲಾಲ್ಬಾಗ್ನಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಯಾವುದೋ ರಹಸ್ಯ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡ ಕಾರಣಕ್ಕೆ ಘರ್ಷಣೆ ನಡೆದಿದೆ ಎಂದು ಹೇಳಲಾಗಿದೆ.
ಶುಕ್ರವಾರ ಸಂಜೆ ಘಟನೆ...
ಹೋಳಿ ಹಬ್ಬದ ರಜೆಯ ಖುಷಿಯಲ್ಲಿದ್ದ ಕಾರ್ಮಿಕರ ನಡುವೆ ನಡೆದ ಗಲಾಟೆ ಮೂವರ ಕೊಲೆಯಲ್ಲಿ ಅಂತ್ಯವಾದ ಘಟನೆ ಸರ್ಜಾಪುರ - ಬಾಗಲೂರು(ತಮಿಳುನಾಡು) ಮುಖ್ಯ ರಸ್ತೆಯ ತಿಂಡ್ಲು ಅಪಾರ್ಟ್ಮೆಂಟ್ವೊಂದರಲ್ಲಿ ಶನಿವಾರ ನಡೆದಿದೆ.
ಬಿಹಾರ ಮೂಲದ ರಾಧೆಶ್ಯಾಮ್, ಕನ್ಸರ್...
ಕಾಮುಕನೊಬ್ಬ ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ಎಸಗಿ, ಗಾಯಗೊಳಿಸಿ ವಿಕೃತಿ ಮರೆದಿರುವ ಆಘಾತಕಾರಿ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕೃತ್ಯದ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರದ ಶಾಲಿನಿ...
ದುಬೈನಿಂದ ಬರುವ ಮಗಳಿಗೆ ಪ್ರೊಟೋಕಾಲ್ ಯಾಕೆ ನೀಡಬೇಕು? ಎಲ್ಲರಂತೆ ತಪಾಸಣೆಗೆ ಒಳಗಾದರೆ ಅದೇನು ಅವಮಾನವೇ? ಅಂದರೆ, ಮಗಳ ಸ್ಮಗ್ಲಿಂಗ್ ವ್ಯವಹಾರದ ಬಗ್ಗೆ ತಂದೆಗೆ ಗೊತ್ತಿತ್ತೇ ಅಥವಾ ತಮ್ಮ ಮಗಳು ಎಂಬ ಪ್ರೀತಿಯಿಂದ ಪ್ರೊಟೋಕಾಲ್...