ರಾಜ್ಯ ಕರ್ನಾಟಕ ಸರ್ಕಾರ ಇಂದು ಮಂಡಿಸಿದ ಬಜೆಟ್ ನಲ್ಲಿ ಅಸಂಘಟಿತ ಕಾರ್ಮಿಕರ ಭದ್ರತೆಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದ್ದಾರೆ.
ದೇಶದ ಒಟ್ಟು ಕಾರ್ಮಿಕರಲ್ಲಿ 90% ಅಸಂಘಟಿತ...
ಈ ಬಾರಿಯ ಬಜೆಟ್ನಲ್ಲಿ ವೇತನವನ್ನ ಹೆಚ್ಚಳ ಮಾಡಲೇಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16ನೇ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಇಂದು ಮಂಡಿಸಿದ್ದು, ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಹಾಗೆಯೇ ಬೆಂಗಳೂರಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಸಿಎಂ ಘೋಷಿಸಿದ್ದಾರೆ.
ರಾಜ್ಯ...
ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೂರು ಸ್ಥಳಗಳನ್ನು ಗುರುತಿಸಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ.
ಪ್ರಸ್ತಾಪಿತ ವರದಿಯಂತೆ ಎರಡು ಸ್ಥಳಗಳು ಬೆಂಗಳೂರು ದಕ್ಷಿಣದ...
ವರದಕ್ಷಿಣೆ ನೀಡಿಲ್ಲವೆಂಬ ಕಾರಣಕ್ಕೆ ಮದುವೆ ಹಿಂದಿನ ದಿನ ವರ ಹಾಗೂ ಆತನ ಕುಟುಂಬ ಮದುವೆ ಮನೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಹೀಗೆಂದು ಆರೋಪಿಸಿ ಯುವತಿಯ ತಂದೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,...