ಫಿಲ್ಮ್‌ ಅಕಾಡೆಮಿ ಅವಾಂತರ -ಭಾಗ 5 | ಫಿಲ್ಮ್‌ ಫೆಸ್ಟಿವಲ್‌ ವಿಕೇಂದ್ರೀಕರಣ ಏಕೆ ಆಗುತ್ತಿಲ್ಲ?

ಕನ್ನಡ ಚಿತ್ರೋದ್ಯಮದ ಬೆಳವಣಿಗೆಗೆ ನೇರ ಕಾರಣವಾಗುವ ಚಲನಚಿತ್ರೋತ್ಸವವನ್ನು ವೀಕೇಂದ್ರೀಕರಿಸಲು ರಾಜ್ಯ ಸರ್ಕಾರವೂ ಆಲೋಚಿಸಿಲ್ಲ. ಇದರ ಬಗ್ಗೆ ವಾರ್ತಾ ಇಲಾಖೆಯು ಸುತ್ತೋಲೆ ಹೊರಡಿಸಿಲ್ಲ ಅಥವಾ ಯಾವುದೇ ಸಲಹೆ- ನಿರ್ದೇಶನಗಳನ್ನೂ ಅಕಾಡೆಮಿಗೆ ನೀಡಿಲ್ಲ. ಚಿತ್ರರಂಗದಿಂದಲೂ ಒತ್ತಡ...

ಟಿಕೆಟ್‌ ದರ ಇಳಿಸಿ ಅಥವಾ ಮೆಟ್ರೋ ‘ಬಾಯ್‌ಕಾಟ್’ ಎದುರಿಸಿ : ಕೆ ಎ ಗಂಗಣ್ಣ

“ಸರ್ಕಾರ ಕೂಡಲೇ ಮೆಟ್ರೋ ದರ ಇಳಿಕೆ ಮಾಡಬೇಕು. ಇಲ್ಲವಾದರೇ, ಮುಂದಿನ ದಿನಗಳಲ್ಲಿ ಮೆಟ್ರೋ 'ಬಾಯ್‌ಕಾಟ್' ಮಾಡಬೇಕಾಗುತ್ತದೆ” ಎಂದು ಕರ್ನಾಟಕ ಇಂಡಸ್ಟ್ರೀಯಲ್ ಅಂಡ್ ಅದರ್ ಎಸ್ಟಾಬ್ಲಿಷ್‌ಮೆಂಟ್ಸ್ ಎಂಪ್ಲಾಯೀಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ ಎ...

ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ಬೆಂಗಳೂರನ್ನು ಕೇಂದ್ರ ಸರ್ಕಾರ ಸ್ಮಾರ್ಟ್‌ ಸಿಟಿ ಮಾಡುತ್ತೇವೆ ಎನ್ನುತ್ತಿದ್ದರೆ, ರಾಜ್ಯ ಸರ್ಕಾರ ‘ಬ್ರಾಂಡ್‌ ಬೆಂಗಳೂರು’ ಮಾಡುತ್ತೇವೆ ಎನ್ನುತ್ತಿದೆ. ಆದರೆ, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಎರಡೂ ಸರ್ಕಾರಗಳ ಬಳಿ ಯಾವುದೇ ಪರ್ಯಾಯ ಮಾರ್ಗಗಳಿಲ್ಲ....

ಬೆಂಗಳೂರು | ಕನ್ನಡೇತರರಿಗಾಗಿ ಉಚಿತ ಕನ್ನಡ ಕಲಿಕಾ ಕೇಂದ್ರ ಆರಂಭ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯದೊಂದಿಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಹೊಸ ಉಚಿತ ಕನ್ನಡ ಕಲಿಕಾ ಕೇಂದ್ರ ಪ್ರಾರಂಭಿಸಿಲಾಗಿದೆ. ಕೇಂದ್ರವು 3 ತಿಂಗಳ ಕೋರ್ಸ್‌ನಲ್ಲಿ ಒಟ್ಟು 36 ಗಂಟೆಗಳ ಅವಧಿಯ ಕಲಿಕಾ ತರಗತಿಗಳನ್ನು ನಡೆಸಿ, ಭಾಗವಹಿಸುವವರಲ್ಲಿ ಕನ್ನಡದಲ್ಲಿ...

ಫಿಲ್ಮ್‌ ಅಕಾಡೆಮಿ ಅವಾಂತರ -ಭಾಗ 4 | ಲೈಬ್ರರಿಗಾಗಿ ಬಿಡಿಎ ಕೊಟ್ಟ ಕೋಟ್ಯಂತರ ರೂಪಾಯಿ ಏನಾಯಿತು?

ಇದುವರೆಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸುಸಜ್ಜಿತವಾದ ಸಿನೆಮಾ ಲೈಬ್ರರಿ ಬಂದಿಲ್ಲ. ಇದು ಆಗಿದ್ದರೆ ಸಿನೆಮಾಸಕ್ತರು ಆಳವಾದ ಅಧ್ಯಯನ ಮಾಡಲು ಅನುಕೂಲವಾಗುತ್ತಿತ್ತು. ಪ್ರೌಢ ಪ್ರಬಂಧಗಳನ್ನು ಸಲ್ಲಿಸಲು ಸಹ ನೆರವಾಗುತ್ತಿತ್ತು. ಲೈಬ್ರರಿಯೇ ಆಗಲಿಲ್ಲ ಎಂದ ಮೇಲೆ...

ಜನಪ್ರಿಯ

ಕಲಬುರಗಿ | ₹13.43 ಕೋಟಿ ವೆಚ್ಚದ ಅಪ್ಪನ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ: ಸಿಎಂ ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಅಪ್ಪನ ಕೆರೆ ಆವರಣದಲ್ಲಿ ₹13.43...

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

Tag: ಬೆಂಗಳೂರು