ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ಯುವಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು, ನಾನಾ ಕಂಪನಿಗಳ ಸಂದರ್ಶನವನ್ನು ಒಂದೇ ಸ್ಥಳದಲ್ಲಿ ಎದುರಿಸಲು ಅವಕಾಶ ಮಾಡಿಕೊಡಲು ರಾಜ್ಯ ಸರ್ಕಾರದ ಸಹಯೋಗದೊಂದಿಗೆ 'ಪ್ರೆಸಿಡೆನ್ಸ್ ಫೌಂಡೇಷನ್' ಮುಂದಾಗಿದೆ. ಫೆಬ್ರವರಿ 15ರಂದು ಬೆಂಗಳೂರಿನಲ್ಲಿ 'ಬೃಹತ್ ಉದ್ಯೋಗ...
ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಲಪತಿ ಕೆ ಅವರಿಗೆ ಪಿಎಚ್‌ಡಿ ಪ್ರದಾನ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶಾಸಕ ಸಂಗಮೇಶ್ ರಾಜಿನಾಮೆಗೆ ಆಗ್ರಹಿಸಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ಬೇಸತ್ತಿರುವ ಜನರು ದಿನನಿತ್ಯ ಸಂಚಾರಕ್ಕೆ ಮೇಟ್ರೋವನ್ನು ಅವಲಂಬಿಸಿದ್ದಾರೆ. ಸರಿಸುಮಾರು ದಿನಕ್ಕೆ 7 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಪ್ರಯಾಣಕ್ಕೆ ಮೆಟ್ರೋ ಬಳಸುತ್ತಾರೆ. ದೂರದ ಪ್ರಯಾಣ, ಇಂಧನ...
ಬೆಂಗಳೂರಿನ 'ನಮ್ಮ ಮೆಟ್ರೋ'ದಲ್ಲಿ ಪ್ರಯಾಣ ದರ ಏರಿಕೆ ಖಂಡಿಸಿ ಮೋದಿ ಮುಖವಾಡ ಧರಿಸಿ, ಕಿವಿಗೆ ಹೂವು ಇಟ್ಟುಕೊಂಡು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೆಟ್ರೋ ಟಿಕೆಟ್ ದರವನ್ನು ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ....
ತಾಯಿಯ ಆಸೆಯನ್ನು ನೆರವೇರಿಸಲು ಮಕ್ಕಳು ನೂರು ಅಡಿ ವಿಸ್ತೀರ್ಣದ ಮನೆಯನ್ನು ಶಿಫ್ಟ್ ಮಾಡಲು ಮುಂದಾಗಿದ್ದಾರೆ. ಮಹಾದೇವಪುರ ವಿಧಾನಸಭಾ ಕ್ಷೇತ್ರದ ಬಿಇಎಂಎಲ್ ಲೇಔಟ್‌ನಲ್ಲಿರುವ ಮನೆಯನ್ನು ಹಿಂದಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆಯತ್ತಿದೆ.
ಬಿಇಎಂಎಲ್ ಲೇಔಟ್ ನಲ್ಲಿರುವ...