"ನಗರ ಕೇಂದ್ರಿತವಾದ ಉದ್ಯಮೀಕರಣ ನಗರಗಳಲ್ಲಿ ಸಮಾನ ಪಾಲುದಾರಿಕೆಯನ್ನು ಕಣ್ಮರೆ ಮಾಡಿದೆ. ನಗರೀಕರಣಕ್ಕೆ ವಿಪುಲವಾದ ಅವಕಾಶ ನೀಡಿದೆ. ಲಾಭಕ್ಕಾಗಿ ಮಾರುಕಟ್ಟೆ ವ್ಯವಸ್ಥೆಯ ವಿಸ್ತರಣೆ ಮಾಡಿ ತಮ್ಮ ಉತ್ಪಾದನೆಗೆ ಜನ ಸಮೂಹವನ್ನು ಗ್ರಾಹಕರನ್ನಾಗಿಸುವ ನಾಗರಿಕತೆಯನ್ನು ಪ್ರೋತ್ಸಾಹಿಸುತ್ತದೆ....
ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಇತ್ತೀಚಿಗೆ ಬೆಂಗಳೂರಿನ ಸಂಚಾರಿ ಉಲ್ಲಂಘನೆಗೆ ನಗರ ಪೊಲೀಸರಿಗೆ ಒಂದು ಸಲಹೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ವಿಚಿತ್ರವಾದ ಸಲಹೆಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
"ಬೆಂಗಳೂರು ಪೊಲೀಸರು...
ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ...
ಕರ್ನಾಟಕದಲ್ಲಿ ಎರಡು ಪ್ರಕರಣಗಳ ವರದಿಯಾದ ನಂತರ ಗುಜರಾತ್‌ನಲ್ಲಿ ಮೊದಲ ಎಚ್‌ಎಂಪಿವಿ ವೈರಸ್ ವರದಿಯಾಗಿದೆ.
ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಗುಜರಾತ್‌ನಲ್ಲಿ...
ನಾಯಕ ಸಮುದಾಯದ ಕುಟುಂಬವೊಂದಕ್ಕೆ ಮನೆ ಬಾಡಿಗೆಗೆ ನೀಡಿದ್ದನ್ನು ಮುಂದಿಟ್ಟುಕೊಂಡು ಸವರ್ಣೀಯರೇ ಸವರ್ಣೀಯರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನ ಆಗರ ಗ್ರಾಮದಲ್ಲಿ ನಡೆದಿದೆ.
ವೀರಶೈವ ಲಿಂಗಾಯತ ಸಮುದಾಯದ ವೀರಣ್ಣ,...