ದೆಹಲಿ ಪೊಲೀಸರಿಂದ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ : ದೂರು ದಾಖಲು

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಬೆಂಗಳೂರು ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ...

ಬೆಂಗಳೂರು | ದರ್ಶನ್‌ಗೆ ರಕ್ತದೊತ್ತಡದಲ್ಲಿ ಏರುಪೇರು; ವಿಚಾರಣೆ ವೇಳೆ ಹೈಕೋರ್ಟ್‌ಗೆ ಮಾಹಿತಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರ ರಕ್ತದೊತ್ತಡದಲ್ಲಿ ಪದೇ ಪದೆ ಭಾರೀ ಏರುಪೇರು ಕಂಡುಬರುತ್ತಿದೆ ಎಂದು ಅವರ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ಮೊದಲ ಆರೋಪಿ...

ಬೆಂಗಳೂರು | ಸಚಿವ ಜಮೀರ್, ಸಿಎಂ ಬಗ್ಗೆ ಅವಹೇಳನ; ಮೋಹಿತ್ ನರಸಿಂಹ ಮೂರ್ತಿ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಮೋಹಿತ್ ನರಸಿಂಹ ಮೂರ್ತಿ ಬಂಧನವಾಗಿದ್ದಾನೆ. ಬೆಂಗಳೂರು ನಗರದ ಕಾಟನ್ ಪೇಟೆ ಹಾಗೂ ತುಮಕೂರು...

ಐಪಿಎಲ್‌ನಲ್ಲಿ ತನ್ನನ್ನು ಉಳಿಸಿಕೊಳ್ಳದ ಆರ್‌ಸಿಬಿ: ಭಾವುಕ ಪೋಸ್ಟ್ ಹಾಕಿದ ವೇಗಿ ಮೊಹಮ್ಮದ್ ಸಿರಾಜ್

ಕಳೆದ ಏಳು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(ಆರ್‌ಸಿಬಿ) ಭಾಗವಾಗಿದ್ದ ಮೊಹಮ್ಮದ್ ಸಿರಾಜ್, ಅವರನ್ನು ಈ ಬಾರಿ ಆರ್‌ಸಿಬಿ ಮ್ಯಾನೇಜ್ಮೆಂಟ್ ಖರೀದಿಸಲು ನಿರಾಸಕ್ತಿ ವಹಿಸಿತ್ತು. ಆರ್‌ಸಿಬಿ ತನ್ನ ವೇಗಿಯನ್ನು ಉಳಿಸಿಕೊಳ್ಳಲು ನಿರಾಸಕ್ತಿ ವಹಿಸಿದ ಬೆನ್ನಲ್ಲೇ,...

ಉಡುಪಿ | ಸಂವಿಧಾನದಿಂದ ಗೌರವ ಸಿಗದವರು ಪಾಕಿಸ್ತಾನಕ್ಕೆ ಹೋಗಲಿ – ಸುಂದರ್ ಮಾಸ್ಟರ್

ಇತ್ತೀಚೆಗೆ ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ಸ್ವಾಮೀಜಿ ಯವರು ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು ಎಂದಿದ್ದಾರೆ. ನಮ್ಮನ್ನು ಎಂದರೆ ಯಾರನ್ನು ವೈದಿಕರನ್ನೋ, ಬ್ರಾಹ್ಮಣ್ಯಾ ಕಾಪಾಡುವವರನ್ನೋ, ಇಲ್ಲ ಪಂಕ್ತಿ ಬೇದ ಮಾಡುವವರನ್ನೋ ವಿವರವಾಗಿ...

ಜನಪ್ರಿಯ

ಇಸಿ ಆದೇಶವನ್ನು ‘ತೀವ್ರವಾಗಿ ವಿರೋಧಿಸುತ್ತಲೇ’ ಹೊಸ ಹೆಸರು, ಚಿಹ್ನೆಗಳ ಪಟ್ಟಿ ಸಲ್ಲಿಸಿದ ಟಿಎಂಸಿ

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಮುಂಬರುವ ಉಪಚುನಾವಣೆಗಾಗಿ ಟಿಎಂಸಿ ಪಕ್ಷದ ಹೆಸರು ಹಾಗೂ...

ಎಸ್‌ಐಆರ್‌: ಹುನಗುಂದ, ಇಳಕಲ್‌ನಲ್ಲಿ 7,522 ಮತದಾರರಿಗೆ ನೋಟಿಸ್

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಡಿಜಿಟಲೀಕರಣದ ಬಳಿಕ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...

ವಿಜಯಪುರ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ; ಸೆ.19, 20ರಂದು ವಿಶೇಷ ಅಭಿಯಾನ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಎಲ್ಲ...

Tag: ಬೆಂಗಳೂರು