ಬೆಂಗಳೂರು | ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥ

ಖಾಸಗಿ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ ಸುಮಾರು 17 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಚಿಕ್ಕ ಬಾಣಾವರದಲ್ಲಿರುವ ಧನ್ವಂತರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ...

ಬೆಂಗಳೂರು | ಶೇ.60ರಷ್ಟು ಪತ್ರಕರ್ತೆಯರು ಆನ್‌ಲೈನ್‌ ದಾಳಿಗೊಳಗಾಗುತ್ತಿದ್ದಾರೆ: ಕೆ ಪಿ ಅಶ್ವಿನಿ

ಪತ್ರಕರ್ತೆಯರ ಮೇಲೆ ನಿರಂತರವಾಗಿ ಆನ್‌ಲೈನ್‌ನಲ್ಲಿ ದಾಳಿ ನಡೆಸಲಾಗುತ್ತಿದೆ. ಈ ಬಗ್ಗೆ ನಾನು ನಡೆಸಿದ ಅಧ್ಯಯನದಲ್ಲಿ ಶೇ.60ರಿಂದ 70ರಷ್ಟು ಪತ್ರಕರ್ತೆಯರು ತಮ್ಮ ವರದಿ, ಲೇಖನಗಳ ಕಾರಣಕ್ಕಾಗಿ ಆನ್‌ಲೈನ್‌ನಲ್ಲಿ ದಾಳಿಗೊಳಗಾಗಿರುವ ಅಂಶ ಬಹಿರಂಗವಾಗಿದೆ ಎಂದು ವಿಶ್ವಸಂಸ್ಥೆಯ...

ಉಡುಪಿ | ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ

ಉಡುಪಿ ಜಿಲ್ಲೆಯ ಶಿರೂರು ಸಮೀಪದ ದೊಂಬೆ ಬೇಲೆಮನೆ ಎಂಬಲ್ಲಿ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ಇಂದು ಸಂಜೆ ನಡೆದಿದೆ. ಶೇಷ ಮಾಸ್ಟರ್ ಎಂಬುವವರ ಮನೆ ಸಮೀಪದ ಕೊಟ್ಟಿಗೆಗೆ ಸಂಜೆ...

ಉಡುಪಿ | ಗ್ರಾಮ ಪಂಚಾಯತ್ ಚುನಾವಣೆ: ಮೀಸಲಾತಿ ಪ್ರಕಟ; ನಾಮಪತ್ರ ಸಲ್ಲಿಕೆಗೆ ನ. 27 ಕೊನೆಯ ದಿನ

1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಉಪಬಂಧಗಳ ಮೇರೆಗೆ ಜಿಲ್ಲೆಗೆ ಸಂಬಂಧಿಸಿದಂತೆ 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗುತ್ತಿರುವ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು...

ಉಡುಪಿ | ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಅಪಘಾತ

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಎನ್‌ಕೌಂಟರ್‌ಗೆ ಬಲಿಯಾಗಿದ್ದ ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡರ ಮೃತದೇಹವನ್ನು ಇಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ...

ಜನಪ್ರಿಯ

ವಿಜಯನಗರ | ಸಾರಿಗೆ ಬಸ್‌ ಆಕ್ಸಲ್ ಕಟ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಬಳಿ ಗುರುವಾರ ಒಂದು ಸಾರಿಗೆ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಬಂಗಾಳದಲ್ಲಿ ಮಿತಿಮೀರಿದ ಕೋಮು ರಾಜಕಾರಣ: ಆಡಳಿತ ಮತ್ತು ಶಿಕ್ಷಣ ಕ್ಷೇತ್ರಕ್ಕೆ ತೀವ್ರ ಸವಾಲು

ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ವಾರಗಳಿಂದ ಆಡಳಿತ, ಶಿಕ್ಷಣ ಸಂಸ್ಥೆಗಳು ಹಾಗೂ...

Tag: ಬೆಂಗಳೂರು