ದೇಶದ ಸಂವಿಧಾನಕ್ಕೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನದ ಅಮೃತ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಬೃಹತ್ ಕ್ಯಾನ್ವಾಸ್ ಮೇಲೆ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿತ್ರರಚನೆಯ ಲೈವ್ ಪೇಂಟಿಂಗ್ ಮಾಡುವ ಮೂಲಕ...
ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್ನ್ಯಾಷನಲ್ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಟೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್ಗೆ ಕರೆಯಿಸಿಕೊಂಡು ಅವರ ಅಂಗಾಂಗ ಮುಟ್ಟಿ, ವಿಕೃತವಾಗಿ ವರ್ಣಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಖಾಸಗಿ ಶಾಲೆಯ...
ಚರಂಡಿಯಲ್ಲಿ ಭಾರೀ ವಾಸನೆ ಬರುತ್ತಿದ್ದ ಕಾರಣ, ಇಲಿ ಸತ್ತಿರಬಹುದೆಂದು ಪೌರ ಕಾರ್ಮಿಕರು ಚರಂಡಿ ಸ್ವಚ್ಛತೆಗೆ ಇಳಿದಿದ್ದು, ಚರಂಡಿಯಲ್ಲಿ ಕೊಲೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಆನೇಕಲ್ನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ...
ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲೆ 1986ರಿಂದ ಸುದೀರ್ಘ ಅವಧಿಯವರೆಗೆ ಬಿಗಿ ಹಿಡಿತ ಹೊಂದಿದ್ದ ಕತ್ತಿ ಕುಟುಂಬ, ರಮೇಶ್ ಕತ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕತ್ತಿ ಕುಟುಂಬವು ತಮ್ಮ ಹಿಡಿತವನ್ನು ಕಳೆದುಕೊಂಡಿದೆ.
ರಮೇಶ್...
ಮದುವೆಯಾಗವಂತೆ ನಿರಂತರವಾಗಿ ಪೀಡಿಸುತ್ತಿದ್ದ ಸೋದರ ಮಾವನ ಕಿರುಕುಳದಿಂದ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಶೆಟ್ಟಿಹಳ್ಳಿ ನಿವಾಸಿ 16 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಾಟ್ಸಾಪ್ನಲ್ಲಿ 'USED' ಎಂದು...