ಬಂಜಾರ ಸಂಸ್ಕೃತಿ ಮತ್ತು ಕಲೆಗೆ ರಾಷ್ಟ್ರಮಟ್ಟದಲ್ಲಿ ಮಹತ್ವವಿದೆ ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷ ಡಾ. ಎ ಆರ್ ಗೋವಿಂದಸ್ವಾಮಿ ಹೇಳಿದರು.
ʼಪ್ರದರ್ಶನ ಕಲೆಗಳಲ್ಲಿ ಬಂಜಾರ ಸಂಸ್ಕೃತಿʼ ವಿಚಾರ ಸಂಕಿರಣ ಸಮಾರಂಭ...
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವು ಇಂದು ಡಿಆರ್‌ಡಿಒ-ಸಿಎಬಿಎಸ್‌ಗೆ ಭೇಟಿ ನೀಡಿದ್ದು, ಕೆಲಸ ನಿರಾಕರಣೆಗೊಳಪಟ್ಟಿರುವ 61 ಮಹಿಳಾ ಸಫಾಯಿ ಕರ್ಮಚಾರಿಗಳನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿತು.
ಒಕ್ಕೂಟ ಸರ್ಕಾರದ ರಕ್ಷಣಾ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ...
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ದಸಂಸದಿಂದ ಬೃಹತ್ ಪ್ರತಿಭಟನೆ
ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕೈಗೊಂಬೆ: ಗುರುಪ್ರಸಾದ್ ಕೆರೆಗೋಡು
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಹಾಗೂ ಬಿಜೆಪಿ-...
ಬೆಂಗಳೂರು ನಗರದ ವಿವಿಧ ಸೀರೆ ಮಳಿಗೆಗಳಲ್ಲಿ ವ್ಯಾಪಾರಿಗಳ ಕಣ್ತಪ್ಪಿಸಿ ರೇಷ್ಮೆ ಸೀರೆ ಕಳ್ಳತನ ಮಾಡುತ್ತಿದ್ದ ಸಕ್ರಿಯ ತಂಡದ ನಾಲ್ವರು ಮಹಿಳೆಯರನ್ನು ಜೆ ಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ತಮ್ಮ ಕಚೇರಿಯಲ್ಲಿ ಇಂದು(ಮಂಗಳವಾರ)...
ಬೆಂಗಳೂರು ನಗರದ ಯಶವಂತಪುರ ಸರ್ಕಲ್ ಬಳಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.
ಮುಂಜಾನೆ ಸುಮಾರು 3.45ರ ವೇಳೆಗೆ, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಕಾರೊಂದು...