ನಿನ್ನೆ ಸಂಜೆ(ಆ.05) ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವಾರಣವಿದ್ದು ಮಳೆ ಸುರಿಯುವ...
ಬೆಂಗಳೂರಿನ ಸಿಸಿಬಿಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ತಿಮ್ಮೇಗೌಡ ಅವರು ರಾಮನಗರ ಸಮೀಪದ ಬಿಡದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ.
ಯಾದಗಿರಿ ಪಟ್ಟಣ ಠಾಣೆಯ ಪಿಎಸ್ಐ ಪರುಶರಾಮ್ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮೂರು...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಆ.3ರಿದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿ ಹರಿದು ಇಬ್ಬರು ಟೆಕ್ಕಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಕೆ. ಆರ್. ಸರ್ಕಲ್ ಸಮೀಪ ನಡೆದಿದೆ.
ಭಾನುವಾರ ಬಿಬಿಎಂಪಿ ಕಸದ ಲಾರಿ ಬೈಕ್ಗೆ ಡಿಕ್ಕಿ...
ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ ಜುಲೈ 31ರಂದು ಪ್ರಾರಂಭವಾಗಲಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ವಿಶೇಷ ರೈಲು ಮೂರು ವಾರಕ್ಕೊಮ್ಮೆ ಎರಡು ನಗರಗಳ ನಡುವೆ ಸಂಚರಿಸಲಿದೆ.
ಈ ರೈಲು ಪ್ರಯಾಣದ ಸಮಯ...