ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 22 ವರ್ಷದ ಯುವಕನಿಗೆ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ.
ಮೃತ ಯುವಕನನ್ನು ಹೊಯ್ಸಳನಗರದ ಮನೋಜ್ ಎಂದು ಗುರುತಿಸಲಾಗಿದೆ. ಮನೋಜ್...
ಕರಾವಳಿ ಜಿಲ್ಲೆಗಳು ಮತ್ತು ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಭಾರೀ ಮಳೆ ಸುರಿಯುತ್ತಿದ್ದು, ಆರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಳೆಯಿಂದಾಗಿ ಹಾನಿಯೂ ಕೂಡಾ ಹೆಚ್ಚಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಬೆಟ್ಟ ಕುಸಿತ,...
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...
ರಾಜ್ಯದ ಹಲವೆಡೆ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಿನ್ನೆ ಅಂಕೋಲಾ, ಕುಮಟಾ, ಮಂಗಳೂರು, ಕಾರ್ಕಳ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ಕಾಂಗ್ರೆಸ್ ಶಾಸಕ ಬಸವನಗೌಡ ದದ್ದಲ್ ಅವರ ಮನೆಗಳ ಮೇಲೆ ಇಂದು (ಜುಲೈ 10) ಮುಂಜಾನೆ ಕೇಂದ್ರ ತನಿಖಾ ಸಂಸ್ಥೆ...