“ಸುಗಮ ಸಂಚಾರ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ...
ಐದು ದಿನಗಳ ಕಾಲ ಚಲಿಸುತ್ತಿದ್ದ ರೈಲುಗಳ ಮೇಲೆ ದಾಳಿ ನಡೆಸಿ 65.47ಕೆಜಿ ಗಾಂಜಾವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ವಶಪಡಿಸಿಕೊಂಡಿದ್ದಾರೆ.
ಜೂನ್ 13 ರಿಂದ 18 ರವರೆಗೆ ಜಿಆರ್‌ಪಿಯ ವಿಶೇಷ ಪಡೆ ದಾಳಿ ನಡೆಸಿದೆ....
ಕೊಲೆ ಆರೋಪದಲ್ಲಿ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಅವರ ಮಹಿಳಾ ಅಭಿಮಾನಿಯೊಬ್ಬರು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿದ್ದು, ಆಕೆಯ ವಿರುದ್ಧ ದೂರು ದಾಖಲಾಗಿದೆ....
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷನಾಶದ ಸಲುವಾಗಿ ಮೃತ ವ್ಯಕ್ತಿ ಬಳಕೆ ಮಾಡುತ್ತಿದ್ದ ಮೊಬೈಲ್ ಅನ್ನು ನಟ ದರ್ಶನ್ ಮತ್ತು ಆರೋಪಿಗಳ ತಂಡ ರಾಜಕಾಲುವೆಗೆ ಎಸೆದಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ರಾಜ್ಯಾದ್ಯಂತ ₹6.54 ಲಕ್ಷ ದಂಡವನ್ನು ಸಂಗ್ರಹಿಸಿದೆ.
ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿ ಸಂಚರಿಸುವ 42,680 ಬಸ್‌ಗಳಲ್ಲಿ ಪರಿಶೀಲನೆ...