ನಟ ದುನಿಯಾ ವಿಜಯ್​​​​​​ ವಿಚ್ಛೇದನ ಅರ್ಜಿ ವಜಾಗೊಳಿಸಿದ ಕೋರ್ಟ್

ನಟ ದರ್ಶನ್​​ ವಿವಾದದ ನಡುವೆ ಇದೀಗ ಸ್ಯಾಂಡಲ್​​​​ವುಡ್‌ನ ಮತ್ತೋಬ್ಬ​​​​​ ನಟ ದುನಿಯಾ ವಿಜಯ್ ಅವರ ವಿವಾದವೊಂದು ಮುನ್ನೆಲೆಗೆ ಬಂದಿದೆ. ವಿಚ್ಛೇದನ ಕೋರಿ ನಟ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನಟ ವಿಜಯ್​​ ತಮ್ಮ ಪತ್ನಿ...

ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಸೇರಿದಂತೆ ನಿತ್ಯ ಬಳಕೆಯ ವಸ್ತುಗಳ ದರ ಏರಿಕೆಯಾಗುತ್ತಿದೆ. ಸದ್ಯ ₹50ರ ಗಡಿಯಲ್ಲಿದ್ದ ತರಕಾರಿಗಳ ದರ ಇದೀಗ ₹100ರ ಗಡಿ ದಾಟಿದೆ. ಟೊಮೆಟೊ ಬೆಲೆ...

ಬೆಂಗಳೂರು | ಐದು ತಿಂಗಳಲ್ಲಿ 2,000ಕ್ಕೂ ಹೆಚ್ಚು ರಸ್ತೆ ಅಪಘಾತಗಳು; ವರದಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ವರ್ಷದ ಜನವರಿಯಿಂದ ಮೇ ವೇಳೆಗೆ (5 ತಿಂಗಳು) 2,000ಕ್ಕೂ ಹೆಚ್ಚಿನ ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಅಂಕಿಅಂಶಗಳಿಂದ ತಿಳಿದುಬಂದಿದೆ. ಈ ವರ್ಷ ದಾಖಲೆ...

ಬೆಂಗಳೂರು | ಮೇಳದಲ್ಲಿ 500 ಟನ್​ ಮಾವು ಮಾರಾಟ; ರೈತರ ಮೊಗದಲ್ಲಿ ಸಂತಸ

ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಮೇ 23ರಿಂದ ಜೂನ್ 9ರವರೆಗೆ ಮಾವು ಮತ್ತು ಹಲಸಿನ ಮೇಳ ನಡೆದಿದ್ದು, ಬರೋಬ್ಬರಿ 500 ಟನ್ ಮಾವುಗಳು ಮಾರಾಟವಾಗಿದೆ. “17 ದಿನಗಳ ಕಾಲ ನಡೆದ ಈ ಮಾವಿನ...

ನಮ್ಮ ಮೆಟ್ರೋ | ‘ಚಾಲಕ ರಹಿತ ರೈಲು’ ಸಂಚಾರಕ್ಕೆ ಶೀಘ್ರದಲ್ಲೇ ಸಿಗ್ನಲಿಂಗ್ ಟೆಸ್ಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಚಾಲಕ ರಹಿತ ರೈಲು ಶೀಘ್ರದಲ್ಲಿಯೇ ಹಳಿಗಳ ಮೇಲೆ ಇಳಿಯಲಿದೆ. ಸಿಗ್ನಲಿಂಗ್ ವ್ಯವಸ್ಥೆ ಮತ್ತು ಇಂಟಿಗ್ರೇಷನ್ ಟೆಸ್ಟಿಂಗ್​ ‘ಯೆಲ್ಲೋ ಲೈನ್’​ನಲ್ಲಿ ನಡೆಯಲಿದೆ ಎಂದು ಬೆಂಗಳೂರು ಮೆಟ್ರೋ ರೈಲು...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ಬೆಂಗಳೂರು