ಸಾರ್ವಜನಿಕರ ಗಮನಕ್ಕೆ | ಅನಧಿಕೃತ ಬಡಾವಣೆಗಳ ನಿರ್ಮಾಣ ಮಾಡುವವರಿಗೆ ಪ್ರಾಧಿಕಾರದಿಂದ ಎಚ್ಚರಿಕೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡಿರುವ ಪ್ರದೇಶ, ಸಿಡಿಪಿ ಪ್ರದೇಶ, ಡಾ.ಶಿವರಾಮ ಕಾರಂತ ಬಡಾವಣೆ ಹಾಗೂ ಪ್ರಾಧಿಕಾರದ ಅಧಿಕೃತ ಬಡಾವಣೆಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು...

ಬೆಂಗಳೂರು | ಕಾವೇರಿ ನೀರು ಪೂರೈಕೆ ಪುನಾರಂಭ; ಬಿಡಬ್ಲ್ಯುಎಸ್‌ಎಸ್‌ಬಿ

ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆ, ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಕಾವೇರಿ 5ನೇ ಹಂತದ ಕಾಮಗಾರಿ...

ಬೆಂಗಳೂರು | ವ್ಯಕ್ತಿಯ ಹತ್ಯೆ; ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದು ಕ್ರೌರ್ಯ

ವಿಕೃತ ಕ್ರೂರಿಯೊಬ್ಬ ತನ್ನ ಮನೆಯಲ್ಲಿಯೇ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಬೇರೆ ಬೇರೆ ಮೋರಿಗಳಲ್ಲಿ ದೇಹದ ಭಾಗಗಳನ್ನು ಎಸೆದಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕೆ.ವಿ.ಶ್ರೀಕಾಂತ್ (34) ಕೊಲೆಯಾದ ದುರ್ದೈವಿ....

ಬೆಂಗಳೂರು | ಸಿಗರೇಟ್ ವಿಚಾರಕ್ಕೆ ಸ್ನೇಹಿತನ ಮೇಲೆ ಹಲ್ಲೆ; 7 ಮಂದಿಯ ಬಂಧನ

ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧನಂಜಯ್ ಹಲ್ಲೆಗೊಳಗಾದ ಯುವಕ. ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಜನರನ್ನು ಬಂಧನ...

ಜೂ.13 ರವರೆಗೆ ರಾಜ್ಯದಲ್ಲಿ ಭಾರೀ ಮಳೆ; 12 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಮುಂಗಾರು ಮಳೆ ಚುರುಕಾಗಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಮಳೆ ಜೂನ್‌ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜತೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸಲಿದೆ....

ಜನಪ್ರಿಯ

ರಾಯಚೂರು | ಕೆವೈಸಿಗಾಗಿ ರಾತ್ರಿ ಸರತಿ ಸಾಲು: ಜನರ ಪರದಾಟ

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

Tag: ಬೆಂಗಳೂರು