ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭವಾನಿ ರೇವಣ್ಣ ಅವರನ್ನು ಬಂಧನ...
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಐದು ದಿನದೊಳಗೆ ವಿಚಾರಣೆಗೆ ಹಾಜರಾಗಲು ತಿಳಿಸಿದೆ.
ಹೊಳೆನರಸೀಪುರ...
ಪಲ್ಲಕ್ಕಿ ಟ್ರ್ಯಾಕ್ಟರ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ನಡೆದಿದೆ.
ವೀರಸಂದ್ರ ನಿವಾಸಿ ರಂಗನಾಥ (33), ಯಾರಂಡಹಳ್ಳಿ ನಿವಾಸಿ ಹರಿಬಾಬು (25) ಮೃತ...
ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನ ಜೂನ್ 1ರಂದು ಮುಗಿದಿದ್ದು, ಈ ಬೆನ್ನಲ್ಲೇ, ಮತಗಟ್ಟೆ ಸಮೀಕ್ಷೆಗಳು ಆರಂಭವಾಗಿವೆ. ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಇದು ಮೋದಿ...
ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ರಾತ್ರಿ ಸುರಿದ ಮಳೆಗೆ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಹಲವು ಮರಗಳು ಧರೆಗುರುಳಿವೆ.
ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಳೆ...