ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಮೇ 24ರಿಂದ ಜೂನ್ 10ರವರೆಗೂ ಮಾವು ಮತ್ತು ಹಲಸಿನ ಮೇಳ ನಡೆಯಲಿದೆ. ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.
ಮೇಳದಲ್ಲಿ...
ಪತ್ನಿಗೆ ವಿಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುತ್ತಿರುವಾಗಲೇ ಪತಿ ಮೃತಪಟ್ಟ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಮಿತ್ ಕುಮಾರ್(28) ಮೃತ ದುರ್ದೈವಿ. ಇವರು ಮೂಲತಃ ಬಿಹಾರದವರು. ಕಳೆದ 10...
"ಬೆಂಗಳೂರು ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ" ಎಂದು ಬಿಬಿಎಂಪಿ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಮೇ...
ಹೇಗೆ ಸಸ್ಯಗಳ ಆರೋಗ್ಯವನ್ನು ರಕ್ಷಿಸುವುದರಿಂದಾಗಿ ಅದು ಜನರ ಹಸಿವನ್ನು ನಿವಾರಿಸಿ ಬಡತನವನ್ನು ಕಡಿಮೆ ಮಾಡುವುದರ ಜತೆಗೆ ಜೀವವೈವಿಧ್ಯತೆ ಮತ್ತು ಪರಿಸರವನ್ನೂ ರಕ್ಷಿಸುತ್ತದೆ ಮತ್ತು ಈ ಮೂಲಕ ಆರ್ಥಿಕ ಅಭಿವೃದ್ಧಿಗೂ ಇದು ಸಹಾಯ ಮಾಡುತ್ತದೆ...
ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನಾಭರಣ ಕಳವು ಮಾಡಿರುವ ಘಟನೆ ನಡೆದಿತ್ತು. ಇದೀಗ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯ ಮನೆಯಲ್ಲಿ...