ರಾಜ್ಯ ರಾಜಧಾನಿ ಬೆಂಗಳೂರಿನ 'ನಮ್ಮ ಮೆಟ್ರೋ' ರೈಲಿನಲ್ಲಿ ಯುವಕ-ಯುವತಿ ಅಸಭ್ಯವಾಗಿ ವರ್ತಸಿದ ಘಟನೆ ವರದಿಯಾಗಿದೆ.
ಸದ್ಯ ಅಸಭ್ಯವಾಗಿ ವರ್ತನೆ ಮಾಡಿದ ಯುವಕ-ಯುವತಿ ವಿರುದ್ಧ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ಮೆಟ್ರೋ ರೈಲು ಸಂಚಾರ...
ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಚಿಕ್ಕ ಬಾಣಸವಾಡಿಯ ಕೊಳಗೇರಿ ಪ್ರದೇಶಗಳಲ್ಲಿ ಈ ಹಿಂದೆ ಪ್ರತಿದಿನ 24 ಗಂಟೆಗಳ ಕಾಲ ನಿರಂತರ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ವಾರಕ್ಕೆ ಕೇವಲ ಎರಡು ಗಂಟೆ ನೀರು ಸಿಗುತ್ತಿದೆ....
ಇನ್ನೇನು ಬೇಸಿಗೆ ಕಳೆದು ಮಳೆಗಾಲ ಹತ್ತಿರ ಬರುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಂಗಾರು ಮಳೆಗೆ ಸಜ್ಜಾಗುತ್ತಿದ್ದು, ಮೇ 30ರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ...
ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ದುಷ್ಕರ್ಮಿಯೊಬ್ಬ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಇತರೆ ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿ ಕಿರುಕುಳ ನೀಡಿದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಸ್ಕಾಂ ಅಧಿಕಾರಿ...
ಕಳೆದ ಐದು ತಿಂಗಳ ಸುದೀರ್ಘ ಅಂತರದ ನಂತರ ಮೇ 3ರಂದು ಬೆಂಗಳೂರು ಸೇರಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ 305 ವಿದ್ಯುತ್ ಕಬಗಳು...