ಬೆಂಗಳೂರು | ಕಾಲೇಜು ಯುವತಿಯೊಂದಿಗೆ ಅನುಚಿತ ವರ್ತನೆ: ಪ್ರಕರಣ ದಾಖಲು

ಬೆಂಗಳೂರಿನ ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ ನಿಲ್ದಾಣವನ್ನು ಸಂಪರ್ಕಿಸುವ ಸ್ಕೈವಾಕ್‌ನಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸದ್ಯ ಈ ವ್ಯಕ್ತಿಯನ್ನು ಬೆಂಗಳೂರು...

ಬೆಂಗಳೂರು | ಸಂಸ್ಕರಿಸಿದ ನೀರು ಬಳಸುವ ಗ್ರಾಹಕರಿಗೆ ರಿಯಾಯಿತಿ: ಜಲಮಂಡಳಿ ಚಿಂತನೆ

ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಕುಡಿಯಲು ಕೂಡ ನೀರಿಲ್ಲದೇ, ಜನರು ಪರಿತಪಿಸುವಂತಾಗಿದೆ. ಇದೀಗ, ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಲು ಜಲಮಂಡಳಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ನಗರದಲ್ಲಿ ನೀರಿನ ಸದ್ಬಳಕೆಗೆ...

ಬೆಂಗಳೂರಿನಲ್ಲಿ ದಾಖಲೆಯಿಲ್ಲದ ₹10 ಕೋಟಿ ಹಣ ಪತ್ತೆ

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆ, ಪೊಲೀಸರು ಚುನಾವಣಾ ಅಕ್ರಮಗಳನ್ನು ತಡೆಯಲು ಚೆಕ್​ಪೋಸ್ಟ್​​ಗಳನ್ನು ಹಾಕಿ ತಪಾಸಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಶಂಕಿತರು ಹತ್ತು ದಿನ ಎನ್‌ಐಎ ವಶಕ್ಕೆ

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತರನ್ನು ವಿಚಾರಣೆಗಾಗಿ ಎನ್ಐಎ ಹತ್ತು ದಿನ ವಶಕ್ಕೆ ಪಡೆದಿದೆ. ಎನ್‌ಐಎ ಇಬ್ಬರು ಪ್ರಮುಖ ಆರೋಪಿಗಳನ್ನು ಶುಕ್ರವಾರ (ಏ.12) ಪಶ್ಚಿಮ ಬಂಗಾಳದ ಮಿಡ್ನಾಪುರ್‌ದಲ್ಲಿ ಬಂಧಿಸಿದೆ. ವಶಕ್ಕೆ ಪಡೆದ...

ರಾಜ್ಯದ ಹಲವೆಡೆ ಭಾರೀ ಮಳೆ | ಸಿಡಿಲಿಗೆ ವಿಜಯಪುರದಲ್ಲಿ ಮಹಿಳೆ ಸಾವು: ಶಿವಮೊಗ್ಗ, ಗದಗದಲ್ಲಿ ಕುರಿಗಳು ಬಲಿ

ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ. ಸಿಡಿಲು...

ಜನಪ್ರಿಯ

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

Tag: ಬೆಂಗಳೂರು