ಬೆಂಗಳೂರು | ₹11.77 ಲಕ್ಷ ಮೌಲ್ಯದ 47 ಕೆಜಿ ಗಾಂಜಾ ವಶ, ಇಬ್ಬರ ಬಂಧನ: ಪೊಲೀಸ್ ಆಯುಕ್ತ ದಯಾನಂದ

“ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಕ್ರಮ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹11,77,100 ಮೌಲ್ಯದ 47 ಕೆಜಿ 100 ಗ್ರಾಂ ಗಾಂಜಾ, ನಗದು ಹಾಗೂ...

ಹಾಸನ | ಬಾಡೂಟ ವಶಕ್ಕೆ ಪಡೆದು ರಸ್ತೆಗೆ ಬಿಸಾಡಿದ ಎಫ್‌ಎಸ್‌ಟಿ ತಂಡ: ಚೆಲ್ಲಿದ ಊಟವನ್ನೇ ತಿಂದ ಜನರು

ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬರುವ ಹಿನ್ನೆಲೆ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದ್ದು, ಆಹಾರವನ್ನು...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್​ಐಎ

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಬ್ಬರು ಪ್ರಮುಖ ಆರೋಪಿಗಳನ್ನು ಶುಕ್ರವಾರ (ಏ.12) ಪಶ್ಚಿಮ ಬಂಗಾಳದ ಮಿಡ್ನಾಪುರ್‌ದಲ್ಲಿ ಬಂಧಿಸಿದೆ. ಸದ್ಯ ವಶಕ್ಕೆ ಪಡೆದಿರುವ ಇಬ್ಬರು ಶಂಕಿತರನ್ನು...

ಸೈಬರ್‌ ವಂಚನೆ | ₹2.24 ಕೋಟಿ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೈಬರ್‌ ಕ್ರೈಂ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಆನ್‌ಲೈನ್‌ ವಂಚನೆಗೆ ಒಳಗಾಗಿ ಜನರು ಲಕ್ಷಾಂತರ, ಕೊಟ್ಯಾಂತರ ರೂಪಾಯಿ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಒಂದಾಂದ ಮೇಲೊಂದರಂತೆ ವರದಿಯಾಗುತ್ತಲೇ ಇವೆ. ಇತ್ತೀಚೆಗೆ,...

ಬೆಂಗಳೂರು | ಹಸಿದವರಿಗೆ ಉಚಿತ ಆಹಾರ ನೀಡಲು ಈ ಹೋಟೆಲ್‌ಗಳಲ್ಲಿ ಟೋಕನ್‌ ಖರೀದಿಸಿ!

ಸದ್ಯ ಬೆಂಗಳೂರು ಸೇರಿದಂತೆ ಹಲವೆಡೆ ತಿಂಡಿ-ತಿನಿಸುಗಳ ದರ ದಿನದಿಂದ ದಿನಕ್ಕೆ ಏರುತ್ತಿದೆ. ಬಡವರಿಗೆ ನಿರ್ಗತಿಕರಿಗೆ ಆಹಾರ ಸಿಗುವುದೇ ದುಸ್ತರವಾಗಿದೆ. ಹಾಗಾಗಿ, ಅಗತ್ಯವಿರುವವರಿಗೆ ಉಚಿತ ಆಹಾರ ನೀಡುವ ಕ್ರಮವೊಂದನ್ನು ನಗರದ ಕೆಲವೊಂದು ಹೋಟೆಲ್‌ಗಳಲ್ಲಿ ಜಾರಿಗೆ...

ಜನಪ್ರಿಯ

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

Tag: ಬೆಂಗಳೂರು