“ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಮಹದೇವಪುರ ವ್ಯಾಪ್ತಿಯಲ್ಲಿ 31, ಕೆ.ಆರ್ ಪುರದಲ್ಲಿ 11 ಸೇರಿ ಒಟ್ಟು 42 ಹಳ್ಳಿಗಳು ಬರಲಿವೆ. ಈ ಭಾಗದಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು....
ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆ ಸೇರಿದಂತೆ ನಗರದಲ್ಲಿರುವ ಪಾರಿವಾಳಗಳಿಗೆ ಆಹಾರ ಹಾಕಿದವರ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಂಡ ವಿಧಿಸಲು ಮುಂದಾಗಿದೆ. ಸದ್ಯ ಪಾಲಿಕೆಯ ಈ ನಡೆಯ ವಿರುದ್ಧ ಪಕ್ಷಿ ಪ್ರಿಯರು...
ವಿಶೇಷ ಚೇತನ ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುರೇಂದ್ರ ಮೂರ್ತಿ ಎಂಬಾತನ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಸುರೇಂದ್ರ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ,...
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ನಾನಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಹಲವು ಅಧಿಕಾರಿಗಳ ಮನೆ ಮೇಲೆ ಮಾರ್ಚ್ 27ರಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ, ಓರ್ವ ಪಿಡಿಒ ಅಧಿಕಾರಿಯನ್ನು ವಶಕ್ಕೆ...
ಲೋಕಸಭೆ ಚುನಾವಣೆ ಹಿನ್ನೆಲೆ, ರಾಜಧಾನಿ ಬೆಂಗಳೂರು ಉತ್ತರ ವಿಭಾಗದ 290 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು...