ಬೆಂಗಳೂರು ನಗರದ ಮೊಬೈಲ್ ಅಂಗಡಿಯೊಂದರಲ್ಲಿ ಹಾಕಲಾಗಿದ್ದ ಸ್ಪೀಕರ್‌ನ ಶಬ್ದ ಜಾಸ್ತಿಯಾಯಿತು ಎಂಬ ಕಾರಣಕ್ಕೆ ಜಗಳವಾಡಿ, ಅಂಗಡಿ ಮಾಲೀಕನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಸಂಬಂಧ ಪ್ರಕರಣ ಕೂಡ ಬೆಂಗಳೂರಿನ...
ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ದೇವಿಹಳ್ಳಿಯಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ ಮತ್ತು ಜ್ಯುವೆಲರಿ ಶಾಪ್‌ಗೆ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.
ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಾರ್ಚ್ 17ರಂದು ಘನತ್ಯಾಜ್ಯ ನಿರ್ವಹಣೆಗೆ ಕುರಿತಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಘನತ್ಯಾಜ್ಯ ನಿರ್ವಹಣೆ ಕುರಿತಂತೆ ದಕ್ಷಿಣ ವಲಯದ ನಾನಾ ಸ್ಥಳಗಳಲ್ಲಿ 'ತ್ಯಾಜ್ಯ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಿ ಪ್ರದರ್ಶಿಸಲು ಪಾಲಿಕೆ ಸೂಚನೆ ನೀಡಿದೆ.
"ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು...
2024ರ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾದ ಬೆನ್ನಲ್ಲೇ, ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹20 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನೀತಿ...