ಶಿವರಾತ್ರಿ ಹಬ್ಬ, ವಾರಾಂತ್ಯ ಸೇರಿದಂತೆ ಸತತ ಮೂರು ದಿನ ರಜೆ ಇರುವ ಹಿನ್ನೆಲೆ, ಜನ ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಹೀಗಾಗಿ, ಬೆಂಗಳೂರಿನಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.
ಮಾರ್ಚ್ 8ರಂದು ಶಿವರಾತ್ರಿ ಹಬ್ಬ,...
ಬೆಂಗಳೂರಿನಲ್ಲಿ ಪೋಷಕರೇ ತಮ್ಮ ಮಕ್ಕಳಿಗೆ ಚಿತ್ರಹಿಂಸೆ ನೀಡಿ ಹಲ್ಲೆ ಮಾಡುವ ಅಮಾನುಷ ಘಟನೆಗಳು ವರದಿಯಾಗುತ್ತಿವೆ. ಇತ್ತೀಚಿಗೆ 2 ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಕುಕ್ಕರ್ನಿಂದ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಆ...
ಬೈಕ್ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಎಲ್ಲ ರೀತಿಯ ಬೈಕ್ ಟ್ಯಾಕ್ಸಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ರೈಲು ಗುರುವಾರ (ಮಾರ್ಚ್ 7) ಪ್ರಾಯೋಗಿಕ ಸಂಚಾರ ನಡೆಸಿದೆ. ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ರೈತರು ಚಲಿಸಿದೆ.
ಇತ್ತೀಚೆಗಷ್ಟೇ ಹಳದಿ...
ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟದ ಪ್ರಕಣಕ್ಕೆ ಸಂಬಂಧಿಸಿದಂತೆ ಎನ್ಐಎ ಹಾಗೂ ಸಿಸಿಬಿ ಅಧಿಕಾರಿಗಳು ಬಾಂಬರ್ ಪತ್ತೆಗಾಗಿ ವ್ಯಾಪಕ ಶೋಧ ನಡೆಸಿದ್ದಾರೆ. ಅಲ್ಲದೇ, ಬಾಂಬರ್ನನ್ನು ಹುಡುಕಿಕೊಟ್ಟವರಿಗೆ ₹10 ಲಕ್ಷ ನೀಡುವುದಾಗಿ ಎನ್ಐಎ ಘೋಷಿಸಿದೆ....