ಕಾರಾಗೃಹದ ಕೈದಿಗಳು ಭಯೋತ್ಪಾದಕ ಸಂಚಿನಲ್ಲಿ ಭಾಗಿಯಾಗಿರುವ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ, ಏಳು ರಾಜ್ಯಗಳ ನಾನಾ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶೋಧಕಾರ್ಯ ನಡೆಸಿದೆ.
ಬೆಳಗ್ಗೆಯಿಂದ ಬೆಂಗಳೂರು ಮತ್ತು...
ಹೆತ್ತ ತಾಯಿಯೇ ಮೂರು ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಥಳಿಸಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ಬೆಂಗಳೂರಿನ ವಿಜಯನಗರದ ವೀರಭದ್ರನಗರದಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ತಾಯಿ ಶಾರಿನ್ ಮತ್ತು ಆಕೆಯ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎಗೆ ಹೊಣೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 1ರಂದು ಬೆಂಗಳೂರಿನ ಬ್ರೂಕ್ಫೀಲ್ಡ್ ಬಳಿಯಿರುವ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ 9...
ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳ ಪರಿಶೀಲನೆ ಮುಂದುವರೆಸಿದ ಅಧಿಕಾರಿಗಳಿಗೆ ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸುವುದಕ್ಕೆ ಬಳಸಿದ್ದ ರಾಸಾಯನಿಕ ಪತ್ತೆಯಾಗಿದೆ ಎನ್ನಲಾಗಿದೆ....
ಊಟ ಮಾಡಿ ಕೈ ತೊಳೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದ ಮಗಳನ್ನು ರಕ್ಷಣೆ ಮಾಡಲು ಹೋದ ತಂದೆ-ತಾಯಿಯೂ ಹೊಂಡಕ್ಕೆ ಬಿದ್ದಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ...