ಇತ್ತೀಚಿಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದಾಗಿ ಬೆದರಿಸಿ ಮಹಿಳೆಯೊಬ್ಬರಿಂದ ₹8,000 ಹಣ ಸುಲಿಗೆ ಮಾಡಿದ ಆರೋಪದ ಮೇರೆಗೆ ಜೀವನ್ ಭೀಮಾ (ಜೆಬಿ) ನಗರ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರನ್ನು ಅಮಾನತು...
ಚಿನ್ನಾಭರಣಕ್ಕಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. ಕೊಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಒಂದು ವಾರದ ಹಿಂದೆ ಮಹಿಳೆಯ ಕೊಲೆ ನಡೆದಿದೆ. ಯಾವುದೇ...
ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಇದೀಗ ಪ್ರಕರಣವನ್ನು ಭೇಧಿಸಿರುವ ಪೊಲೀಸರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಸಾಗರ (32) ಮೃತ ವ್ಯಕ್ತಿ....
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಳವಾಗಿದ್ದು, ಪೊಲೀಸರು ಎಷ್ಟೇ ಕ್ರಮ ಕೈಗೊಂಡರು ಯುವಕರು ಮಾತ್ರ ಬುದ್ಧಿ ಕಲಿಯುತ್ತಿಲ್ಲ. ವ್ಹೀಲಿಂಗ್ ಮಾಡುತ್ತಿದ್ದ ಯುವಕನೊಬ್ಬ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಘಟನೆ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ (ಕೆಎಸ್ಡಿಸಿ) ಆಯೋಜಿಸಿರುವ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ಕ್ಕೆ ಸಾಗರೋಪಾದಿಯಲ್ಲಿ ಉದ್ಯೋಗಕಾಂಕ್ಷಿಗಳು ಹರಿದುಬಂದರು.
ಸೋಮವಾರ...