ಮುಖ್ಯಮಂತ್ರಿ ಮನೆ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನೊಬ್ಬನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ ಬಂಧಿತ ಆರೋಪಿ. ಈತ ಮೂಲತಃ ಅಸ್ಸಾಂನವನಾಗಿದ್ದು, ಕಳ್ಳತನ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದನು. ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ...
17 ವರ್ಷದ ಬಾಲಕನನ್ನು ಎಂಟು ಮಂದಿ ಕೂಲಿ ಕಾರ್ಮಿಕರು ಕಂಬಕ್ಕೆ ಕಟ್ಟಿ ಬೆಲ್ಟ್ ಮತ್ತು ದೊಣ್ಣೆಗಳಿಂದ ಥಳಿಸಿರುವ ಘಟನೆ ಬೆಂಗಳೂರಿನ ಉಪಕಾರ್ ಲೇಔಟ್ ಬಳಿ ನಡೆದಿದೆ. ಸಂತ್ರಸ್ತ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಎಮ್ಎನ್ಸಿ (ಬಹುರಾಷ್ಟ್ರೀಯ) ಕಂಪನಿಗಳು ಉದ್ಯೋಗ ನೀಡಿರುವ ಕನ್ನಡಿಗರ ಸಂಖ್ಯೆಯನ್ನು ತಮ್ಮ ಕಚೇರಿಯ ಆವರಣದ ನೋಟೀಸ್ ಬೋರ್ಡ್ನಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ಸೂಚಿಸಲಾಗುವುದು ಎಂದು ಕನ್ನಡ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಇದೀಗ, ಕಂಪನಿ ಷೇರು ಮತ್ತು ಐಪಿಒಗಳನ್ನು ರಿಯಾಯಿತಿ ದರದಲ್ಲಿ ನೀಡುವುದಾಗಿ ಫೇಸ್ಬುಕ್ನಲ್ಲಿ ಪರಿಚಯವಾದವರನ್ನು ನಂಬಿದ ಉದ್ಯಮಿಯೊಬ್ಬರು ಬರೋಬ್ಬರಿ ₹6.01...
ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಮಾರ್ಚ್ 4ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಮುಷ್ಕರ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ.
“ಈ ಹಿಂದಿನ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು...