ಅಕಾಲಿಕ ಮಳೆಯ ಹಿನ್ನೆಲೆ, ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಮೂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಕೆ.ಆರ್ ಪುರ ವಿಧಾನಸಭಾ ಕ್ಷೇತ್ರದ ಹಲವೆಡೆ ನೀರಿನ ಕೊರತೆ...
ಅಲಂಕಾರಿಕ ಅಗರಬತ್ತಿಯ ಕಂಟೈನರ್ನಲ್ಲಿ ₹17,23,117 ಮೌಲ್ಯದ 279.5 ಗ್ರಾಂ ಚಿನ್ನದ ತುಂಡುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಫೆಬ್ರುವರಿ 15ರಂದು ಕುವೈತ್ನಿಂದ ವಿಮಾನದ ಮೂಲಕ ಬೆಂಗಳೂರಿನ ಬಂದ...
ಬೆಂಗಳೂರು ಕೇಂದ್ರಿತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೋ) ನಾನಾ ಹುದ್ದೆಗಳ ಭರ್ತಿಗೆ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಸ್ರೋದಲ್ಲಿ ಇಂಜಿನಿಯರ್, ತಾಂತ್ರಿಕ ಸಹಾಯಕರು, ಡ್ರಾಫ್ಟ್ಮ್ಯಾನ್, ಡ್ರೈವರ್ ಸೇರಿದಂತೆ ಒಟ್ಟು 224 ಹುದ್ದೆಗಳ ಭರ್ತಿಗೆ ಅಧಿಸೂಚನೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ನಗರದಲ್ಲಿ 74 ಕಿ.ಮೀ ಮಾರ್ಗದಲ್ಲಿ ಮೆಟ್ರೋ ಕಾರ್ಯನಿರ್ವಹಿಸುತ್ತಿದೆ. ಇದೀಗ, ಮೆಟ್ರೋ ಮಾರ್ಗ ಇನ್ನಷ್ಟು ವಿಸ್ತರಣೆಯಾಗುತ್ತಿದ್ದು, ನಮ್ಮ ಮೆಟ್ರೋ ಮೂರನೇ...
ಫೆ.27, 28ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರ ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಹಾಗಾಗಿ,...